ಆತ್ಮೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ದಿನಾಂಕ:05.01.2025ರ ಭಾನುವಾರದಂದು ಮಧ್ಯಾಹ್ನ 1:00ಗಂಟೆಗೆ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿರುವ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯನವರು ಆಗಮಿಸಲಿದ್ದಾರೆ.

*ಆತ್ಮೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ* ದಿನಾಂಕ: 05.01.2025ರ ಭಾನುವಾರದಂದು ಮಧ್ಯಾಹ್ನ 1:00ಗಂಟೆಗೆ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿರುವ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ *ಶ್ರೀ ಸಿದ್ದರಾಮಯ್ಯನವರು* ಆಗಮಿಸಲಿದ್ದಾರೆ. *ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ *ಎಸ್ .ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ. ಮಂಜಪ್ಪ* ಹಾಗೂ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರುಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ ಸದಸ್ಯರುಗಳು, ಪಕ್ಷದ ಅಂಗ ಘಟಕ ಗಳ ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಕಿಸಾನ್ ಕಾಂಗ್ರೆಸ್. ಯವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವಂತೆ ಕೋರುತ್ತೇನೆ. *ಎನ್ ಹೆಚ್ ಶ್ರೀನಿವಾಸ್ ನಂದಿಗಾವಿ ಹರಿಹರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ವಿಧಾನಸಭಾ ಕ್ಷೇತ್ರ ಹರಿಹರ*

Share with friends

Related Post

Leave a Reply

Your email address will not be published.