ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) 16 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ 1:5 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು  KPSC ಇದೀಗ ಪ್ರಕಟಿಸಿದೆ.!!

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻
★ ACF 1:5 INTERVIEW LIST:★
✍🏻🍁✍🏻🍁✍🏻🍁✍🏻🍁✍🏻🍁✍🏻

⚫ ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) 16 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ 1:5 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು  KPSC ಇದೀಗ ಪ್ರಕಟಿಸಿದೆ.!!

ಇದರೊಂದಿಗೆ ಪೊಲೀಸ್ ಇಲಾಖೆಯ FSL ನಲ್ಲಿನ ವಿವಿಧ ಹುದ್ದೆಗಳ ಅರ್ಹತಾ ಪಟ್ಟಿಗಳನ್ನು ಕೂಡಾ ಪ್ರಕಟಿಸಲಾಗಿದೆ.!!
👇🏻👇🏻👇🏻👇🏻👇🏻👇🏻👇🏻👇🏻👇🏻
https://kpsc.kar.nic.in/eligibility-list.html
✍🏻🗒️✍🏻🗒️✍🏻🗒️✍🏻🗒️✍🏻🗒️✍🏻🗒️

Share with friends

Related Post

Leave a Reply

Your email address will not be published.