ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

*ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*_*ಈ ಕೆಳಗಿನ ಲಿಂಕ್👇🏿 ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.*

👇👇👇 click Now 👇👇👇

https://bit.ly/ksgeapp2023

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.05.2023ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು1. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.2.ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.3. ವಿದ್ಯಾರ್ಥಿಯು 2023ರ SSLC/ PUC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು.*Online ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು*1.ವಿದ್ಯಾರ್ಥಿಯ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ | ದೃಢೀಕೃತ ಅಂಕಪಟ್ಟಿ,2.ಇಲಾಖೆಯ ಸೇವಾ ದೃಢೀಕರಣ ಪತ್ರ. 3.ಸಂಘದ ಜಿಲ್ಲಾ/ ತಾಲ್ಲೂಕು/ ಯೋಜನಾ ಶಾಖೆ ಅಧ್ಯಕ್ಷರಿಂದ ಪಡೆದ ದೃಢೀಕರಣ ಪತ್ರ.3 ಈ ಮೇಲ್ಕಂಡ ಲಗತ್ತುಗಳನ್ನು ನಿಗದಿತ JPG Format ನಲ್ಲಿ ( 1 MB ಮೀರದಂತೆ) ಅಪ್‌ ಲೋಡ್ ಮಾಡುವುದು.*ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ ಗೆ ಸ್ವೀಕೃತಿ ರವಾನೆಯಾಗಲಿದೆ.ಹೆಚ್ಚಿನ ಮಾಹಿತಿಗಾಗಿ ಶ್ರೀ ಮಂಜುನಾಥ ಯಡಳ್ಳಿ ಜಿಲ್ಲಾಕಾರ್ಯದರ್ಶಿ 9448668221. ಶ್ರೀ ರಾಜಶೇಖರ ಬಾಣದ ಜಿಲ್ಲಾಖಜಾಂಚಿ 9448831707 ಇವರನ್ನು ಸಂಪರ್ಕಿಸಲು ಕೋರುವ ಎಸ್.ಎಫ್.ಸಿದ್ದನಗೌಡರಜಿಲ್ಲಾಧ್ಯಕ್ಷರುಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ಧಾರವಾಡ

Share with friends

Related Post

Leave a Reply

Your email address will not be published.