ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

.

ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.

ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ ಹೆಸರು ಘೋಷಣೆಯಾಗಿಲ್ಲ.

  1. ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್
  2. ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ
  3. ಇಂಡಿ-ಕಾಸಗೌಡ ಬಿರಾದಾರ್
  4. ಗುರುಮಿಠ್ಕಲ್-ಲಲಿತಾ ಅಣ್ಣಾಪುರ್
  5. ಬೀದರ್-ಈಶ್ವರ್ ಸಿಂಗ್ ಠಾಕೂರ್
  6. ಭಾಲ್ಕಿ-ಪ್ರಕಾಶ್ ಖಂಡ್ರೆ
  7. ಗಂಗಾವತಿ-ಪರಣ್ಣ ಮುನವಳ್ಳಿ
  8. ಕಲಘಟಗಿ-ನಾಗರಾಜ್ ಛಬ್ಬಿ
  9. ಹಾನಗಲ್-ಶಿವರಾಜ್ ಸಜ್ಜನರ್
  10. ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್
  11. ಹರಪನಹಳ್ಳಿ-ಕರುಣಾಕರ ರೆಡ್ಡಿ
  12. ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್
  13. ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
  14. ಮಾಯಕೊಂಡ-ಬಸವರಾಜ್ ನಾಯ್ಕ್
  15. ಚನ್ನಗಿರಿ-ಶಿವಕುಮಾರ್
  16. ಬೈಂದೂರು-ಗುರುರಾಜ್ ಗಂತಿಹೊಳೆ
  17. ಮೂಡಿಗೆರೆ-ದೀಪಕ್ ದೊಡ್ಡಯ್ಯ
  18. ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್
  19. ಶಿಡ್ಲಘಟ್ಟ-ರಾಮಚಂದ್ರ ಗೌಡ
  20. ಕೆಜಿಎಫ್-ಅಶ್ವಿನಿ ಸಂಪಂಗಿ
  21. ಶ್ರವಣಬೆಳಗೊಳ-ಚಿದಾನಂದ
  22. ಅರಸೀಕೆರೆ-ಜಿ.ವಿ.ಬಸವರಾಜು
  23. ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.
Share with friends

Related Post

Leave a Reply

Your email address will not be published.