2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಅತಿ ಹೆಚ್ಚು ಅಂಕ ಪಡೆದ 03 ವಿದ್ಯಾರ್ಥಿ ಗಳಿಗೆ ಹಾಗೂ ಸಮಾನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಯದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸುವ ಯೋಜನೆಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪರಿಶೀಲಿಸಿ ತಿನ್ನುವಡಿ/ ಸೇರ್ಪಡೆ ವಿವರ ಗಳನ್ನು ಇ-ಮೇಲ್ ಮುಖಾಂತರ ಹಾಗೂ ಮುದ್ರಿತ ಪ್ರತಿಯನ್ನು ಮಂಡಲಿಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2023-24 ತಾಲ್ಲೂಕುವಾರು ಅತಿ ಹೆಚ್ಚು ಅಂಕ ಪಡೆದ 03 ವಿದ್ಯಾರ್ಥಿಗಳಿಗೆ ಹಾಗೂ ಸಮಾನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಯದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸುವ ಯೋಜನೆಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ಫಲಾನುಭವಿ ವಿದ್ಯಾರ್ಥಿಗಳ ಪಟ್ಟಿಯನ್ನು ಉಪನಿರ್ದೇಶಕರು (ಆಡಳಿತ). ಶಾ.ಶಿ.ಇ ಕಛೇರಿಗೆ ಇ-ಮೇಲ್ ಮುಖಾಂತರ ಕಳುಹಿಸಲಾಗಿದೆ