ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಬಿಜೆಪಿಯ ಮಾಜಿ ನಾಯಕ ಸುರೇಂದ್ರ ಚೌಧರಿಗೆ ತಮ್ಮ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ಸುರೇಂದ್ರ ಚೌಧರಿ ಜಮ್ಮುವಿನ ನೌಶೇರಾದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದು ನಮ್ಮ ಪ್ರಯತ್ನವಾಗಿದೆ” ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುವುದು ನಮ್ಮ ಪ್ರಯತ್ನವಾಗಿದೆ” ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು. ಐವರು ಸಚಿವರಾದ ಸಕೀನಾ ಮಸೂದ್ (ಇಟೂ), ಜಾವೇದ್ ದಾರ್, ಜಾವೇದ್ ರಾಣಾ, ಸುರೀಂದರ್ ಚೌಧರಿ ಮತ್ತು ಸತೀಶ್ ಶರ್ಮಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಮೂರು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಕ್ರಮೇಣ ಭರ್ತಿ ಮಾಡಲಾಗುವುದು ಎಂದು