ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಉದ್ಯೋಗ ಪ್ರಕಟಣೆಸಂಖ್ಯೆ: ಕವಿಪ್ರನಿನಿ/ಬಿ16/44953/2023-24ados: safgroupPosted on October 16, 2024 Saf news job education No Comments ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಉದ್ಯೋಗ ಪ್ರಕಟಣೆಸಂಖ್ಯೆ: ಕವಿಪ್ರನಿನಿ/ಬಿ16/44953/2023-24ados: 14.10.2024ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ‘ಆನ್ -ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.ಹುದ್ದೆಗಳ ಸಂಖ್ಯೆ ಸಂ. ಹುದ್ದೆಯ ಹೆಸರು ಒಟ್ಟು NKK KK Regular Backlog Regular Backlog 1. 2. ಕಿರಿಯ ಸ್ಟೇಷನ್ ಪರಿಚಾರಕ ಕಿರಿಯ ಪವರ್‌ಮ್ಯಾನ್ 380 31 20 2 433 1893 456 107 86 2542 ಒಟ್ಟು 2273 487 127 88 2975ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್ ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ ‘ಆನ್ ಲೈನ್’ ಮೂಲಕ ಮಾತ್ರ ಅಭ್ಯರ್ಥಿಗಳು ದಿನಾಂಕ: 21.10.2024 ರಿಂದ 20.11.2024 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ:-https://kptcl.karnataka.gov.in https://bescom.karnataka.gov.inhttps://cescmysore.karnataka.gov.inhttps://mescom.karnataka.gov.inhttps://hescom.karnataka.gov.inhttps://gescom.karnataka.gov.inಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ಕೃತ ಉದ್ಯೋಗ ಪ್ರಕಟಣೆಯನ್ನು ಮೇಲೆ ತಿಳಿಸಿರುವ ವೆಬ್ ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ.ನಿರ್ದೇಶಕರು(ಆಡಳಿತ ಮತ್ತು ಮಾನವ ಸಂಪನ್ಮೂಲ) ನಿಗಮ ಕಾರ್ಯಾಲಯ, ಕವಿಪ್ರನಿನಿ, ಕಾವೇರಿ ಭವನ, ಬೆಂಗಳೂರು. Post Views: 1 Share with friends