ಜನಗಣತಿ ಅನುಷ್ಠಾನದ ನಂತರ ಒಳಮೀಸಲಾತಿ ಬೆಂಗಳೂರು: ಒಳಮೀಸಲಾತಿ ಜಾರಿಯಾಗಿ

ಜನಗಣತಿ ಅನುಷ್ಠಾನದ ನಂತರ ಒಳಮೀಸಲಾತಿ
ಬೆಂಗಳೂರು: ಒಳಮೀಸಲಾತಿ ಜಾರಿಯಾಗಿ
ಬೇಕಾದಲ್ಲಿ ಜನಗಣತಿಯನ್ನು ಆಹ್ವಾನಕ್ಕೆ ತಂದಲ್ಲಿ ಸ್ಪಷ್ಟತೆ ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದ ಸಂದರ್ಭದಲ್ಲಿ ಒಳಮೀಸಲಾತಿಗೆ ಸಂಬಂಧಿಸಿ ದಂತೆ ಮುಖಂಡರ ಅಭಿಪ್ರಾಯ ಆಲಿಸಿ, ಈ ಹಿಂದಿನ ಸರ್ಕಾರ ಒಳಮೀಸಲಾತಿ ವಿಚಾರವಾಗಿ ತೆಗೆದುಕೊಂಡ ನಿರ್ಧಾರಕ್ಕೆ ಲೋಕಸಭೆಯಲ್ಲಿ ಅ೦ಗೀಕಾರ ದೊರೆತಿಲ್ಲ. ಸರ್ವವಾದ ಹೋರಾಟ ಮತ್ತು ಬೇಡಿಕೆಗೆ ಸ್ಪಂದಿಸಿಸರ್ಕಾರ ಕ್ರಮ ಕೈಗೊಳ್ಳಲಿದೆ. ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಅದೇಶವೂ ಬೆಲಿತವಾಗಿದೆ ಎಂದಿದ್ದಾರೆ.
ಹಿಂದುಳಿದ ವರ್ಗಗಳಿಗೆ ಉನ್ನತ ಆಟೋ ಗದ ವತಿಯಿಂದ ನಡೆಸಲಾಗಿರುವ ಜಾತಿ ಜನಗಣತಿ ವರದಿಯನ್ನು ಅನುಷ್ಟಾನಕ್ಕೆ ತಂದರೆ ಒಳಮೀಸಲಾತಿ ಕಲ್ಪಿಸಲು ವೈಜ್ಞಾನಿಕ ವಾದ ದತ್ತಾಂಶಗಳು ಲಭ್ಯವಾಗುತ್ತವೆ. ನ್ಯಾಯ ಲುವು ಅದನ್ನು ಪರುಸುತ್ತದೆ, ಮುಂದಿನ ದಿನಗಳಲ್ಲಿ ಈ ಸಂಬಂಧವಾಗಿ ಎದುರಾಗಬಹುದಾದ ಆಕ್ಷೇಪಗಳಿಗೆ ಸಮುದಾಯ ಸರ್ಕಾರದ ಜೊತೆ ನಿಲ್ಲಬೇಕು ಎಂದು ಮಗು ಮಾಡಿಕೊಂಡಿದ್ದಾರೆ.
ಮುಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸುಪ್ರೀಂಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಒ ಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆ ಎಂದು ತೀರ್ಪು ನೀಡಿದ್ದು,
ಸಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ . ದಾಯವನ್ನು ದಿಕ್ಕು ತಪ್ಪಿಸುತ್ತಿವೆ. ಕಾಂಗ್ರೆಸ್ , ಕೊಂಡಿಲ್ಲ. ಜನರಿಗೆ ಕೊಟ್ಟ ಮಾತಿಗೆ ಸಹಾರ ಸರ್ಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು, ಸಭೆಯಲ್ಲಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಆರ್.ಜಿ.ಸಿಮಾಪುರ್, ರಾಜ್ಯಸಭೆಯ ಮಾಜಿ ಸದಸ್ಯ ಎಳೆ. ಹ ಮಂತಯ್ಯ, ಮಾಜಿ ಸಚಿವರಾದ ಆಂಜನೇಯ, ಶಿವಣ್ಣ, ವಿಧಾನ ಪರಿಷತ್ ಸದಸ್ಯ ಡಾ. ತಿವಯ್ಯ, ಶಾಸಕ ಬಂತಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಿನಿ ರಜನೀಶ್
ಪಕ್ತ ವಿಧಾನಸಭಾ ಚುನಾವಣೆಗೂ ಮುನ್ನ ಚಿತ್ರದಲ್ಲಿ ಸಮಾವೇಶ ನಡೆಸಿ ಒಳಮೀಸ ರಾತಿ ಕಲ್ಪಿಸುವ ಭರವಸೆ ನೀಡಿತ್ತು. ಆದರ ಅನುಸಾರ ಸರ್ಕಾರ ಬಂದ ಮೇಲೆ ಕ್ರಮ
ಇದಕ್ಕೂ ಮುನ್ನ ಪರಿಶಿಷ್ಟ ಪಂಗಡದ
ಒಳ ಪಂಗಡಗಳಿಗೆ ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು, ಹಲವು ದಶಕಗಳ ಈ ಬೇಡಿಕ ಉದ್ದೇಶಪೂರಕವಾಗಿಯೇ ಕಡೆಗಣಿಸಲ್ಪಟ್ಟಿದೆ. ಈಜಕೀಯವಾಗಿ ಎಲ್ಲಾ ರಸ್ತೆಗಳ ನೀರವನ್ನು ಮುಂದಿಟ್ಟುಕೊಂಡು ಸಮು
ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Share with friends

Related Post

Leave a Reply

Your email address will not be published.