ದಾವಣಗೆರೆ ಟಿ.ತುಂಬಿಗೇರೆ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 5 ಮಂದಿ ಸಾವು..!

ದಾವಣಗೆರೆ ಕಲುಷಿತ ನೀರು ಸೇವಿಸಿ ಟಿ ತುಂಬಿಗೇರೆ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.

ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ತುಂಬಿಗೆರೆ ಗ್ರಾಮದ ಸುರೇಶ್(30), ಮಹಾಂತೇಶ್(45), ಗೌರಮ(60), ಹನುಮಂತಪ್ಪ(38) ಹಾಗೂ 8 ತಿಂಗಳ ಗಂಡು ಮಗು ಮೃತಪಟ್ಟಿದೆ. ಗ್ರಾಮದ 50ಕ್ಕೂ ಹೆಚ್ಚು ಮಂದಿ ವಾಂತಿ-ಭೇದಿಯಿಂದ ನರಳುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share with friends

Related Post

Leave a Reply

Your email address will not be published.