ರಾಜ್ಯ ಸರ್ಕಾರದಿಂದ S.T ಸಮುದಾಯಕ್ಕೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ safgroupPosted on October 17, 2024 Saf news job education No Comments .ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.• 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.• ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ. ನವೆಂಬರ್ 23 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಸ್ಕ್ಯಾನ್ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.• 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.• ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ. ನವೆಂಬರ್ 23 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಸ್ಕ್ಯಾನ್ ಮಾಡಬಹುದಾಗಿದೆ. Post Views: 1 Share with friends