ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು.• ಘಟಕ ವೆಚ್ಚ : ₹4.75 ಲಕ್ಷ / ₹3.75 ಲಕ್ಷ – ಇದರಲ್ಲಿ ₹50,000 ಸಾಲವೂ ಸೇರಿರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ರಿಂದ ಅವಕಾಶ. ನವೆಂಬರ್ 23 ಕೊನೆಯ ದಿನಾಂಕ. ಅರ್ಜಿ ಸಲ್ಲಿಸಲು ಸ್ಕ್ಯಾನ್ ಮಾಡಬಹುದಾಗಿದೆ.