ಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಕೆಲವೇ ವರ್ಷಗಳಲ್ಲಿ ಸೂಪರ್ ಸ್ಟಾರ್ ಆಗಿ ಹೆಸರು ಸಂಪಾದನೆ ಮಾಡಿದ್ದ ನಟ ಗಣೇಶ್, ಭಾರಿ ಗೆಲುವಿನ ನಡುವೆ ಸೋಲುಗಳನ್ನ ಕೂಡ ಕಂಡಿದ್ದಾರೆ. ಇತ್ತೀಚೆಗೆ ತೆರೆಕಂಡ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾ ಸೂಪರ್ ಹಿಟ್ ಆಗಿದೆ.ಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಕೆಲವೇ ವರ್ಷಗಳಲ್ಲಿ ಸೂಪರ್ ಸ್ಟಾರ್ ಆಗಿ ಹೆಸರು ಸಂಪಾದನೆ ಮಾಡಿದ್ದ ನಟ ಗಣೇಶ್, ಭಾರಿ ಗೆಲುವಿನ ನಡುವೆ ಸೋಲುಗಳನ್ನ ಕೂಡ ಕಂಡಿದ್ದಾರೆ. ಇತ್ತೀಚೆಗೆ ತೆರೆಕಂಡ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಸಿನಿಮಾ ಸೂಪರ್ ಹಿಟ್ ಆಗಿದೆ.ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಿನಿಮಾ ವರ್ಷಗಳ ಬಳಿಕ ಅಂತೂ ಇಂತೂ ಸೂಪರ್ ಹಿಟ್ ಆಯ್ತು. ಈ ಸಿನಿಮಾ ಸೂಪರ್ ಹಿಟ್ ಆದ ಬೆನ್ನಲ್ಲಿಯೇ ಇದೀಗ ನಟ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ.ಸಿನಿಮಾ ಸ್ಟಾರ್ಗಳು, ನಟ, ನಟಿಯರು ಸಿನಿಮಾಗಳು ಸಕ್ಸಸ್ ಆದಾಗ ಲಕ್ಷುರಿ ಕಾರು ಖರೀದಿಸೋದು ಕಾಮನ್. ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೂಡ ಐಷಾರಾಮಿ ರೇಂಜ್ ರೋವರ್ HSE (Range Rover HSE) ಎಸ್‍ಯುವಿಯನ್ನು ಖರೀದಿಸಿದ್ದಾರೆ. ಫ್ಯಾಮಿಲಿ ಸಮೇತ ಗಣೇಶ್ ಅವರು ಶೋರೂಂಗೆ ತೆರಳಿ ಹೊಸ ಐಷಾರಾಮಿ ಕಾರನ್ನು ವಿತರಣೆ ಪಡೆದುಕೊಳ್ಳುತ್ತಿರುವ