IPL 2023: ರಾಯಲ್ಸ್ ವಿರುದ್ಧ ಶೈನ್ ಆಗದ ಸನ್ರೈಸರ್ಸ್; 72 ರನ್ ಸೋಲು
ಹೈದರಾಬಾದ್: ಉತ್ಕೃಷ್ಟ ಮಟ್ಟದ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರಿದ ರಾಜಸ್ಥಾನ್ ರಾಯಲ್ಸ್(Rajasthan Royals) ತಂಡ 16ನೇ ಆವೃತ್ತಿಯ ಐಪಿಎಲ್ನ(IPL 2023) 4ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್(Sunrisers Hyderabad) ವಿರುದ್ಧ ಭರ್ಜರಿ 72 ರನ್ಗಳ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಆರ್…
