Saf news job education

BREAKING NEWS: ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ಸಾತನೂರು ಬಳಿ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಈ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಪುನೀತ್ ಕೆರೆಹಳ್ಳಿ ಮತ್ತು ಇತರರ ವಿರುದ್ಧ ದೂರು…

Saf news job education

ಕಾಂಗ್ರೆಸ್ಸಿಗೆ 60 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು: ಆಕಾಂಕ್ಷಿ ಸಂಖ್ಯೆ 2ಕ್ಕೆ ಇಳಿಸಲು ರಾಹುಲ್‌ ತಾಕೀತು

ಸಾಕಷ್ಟು ಪೂರ್ವಭಾವಿ ಕಸರತ್ತಿನ ನಂತರವೂ ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಘೋಷಣೆ ಆಗಲಿಲ್ಲ. ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಅಪೂರ್ಣಗೊಂಡಿದ್ದು, ಬುಧವಾರಕ್ಕೆ ಮುಂದೂಡಿಕೆ ಕಂಡಿದೆ. ರಾಜ್ಯ ನಾಯಕರು 'ಪ್ಯಾನೆಲ್‌' (ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು…

Saf news job education

05-04-2023 Wednsday’s educational, employment, economical, social, health and sports news

SAF group Karnataka Job & Education Info ಇವರ ಆ್ಯಪ್ ಬಂದಿದೆ.ಎಲ್ಲಾ ಸದಸ್ಯರು ತಕ್ಷಣವೇ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ‌ ಗುಂಪನ್ನು‌ ಸೇರಿ, ಮತ್ತು ನಿಮ್ಮ ಸದಸ್ಯತ್ವ ಗುರುತಿನ ಚೀಟಿಯನ್ನು ಪಡೆಯಿರಿ - Powered by…

Saf news job education

ಕೋವಿಡ್ ಪ್ರಕರಣ ಹೆಚ್ಚಳ : ಈ ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ

Maharashtra Mask mandatory ) ಮಹಾರಾಷ್ಟ್ರದಲ್ಲಿ ಕೋವಿಡ್-19 ಮತ್ತು ಇನ್‌ಫ್ಲುಯೆನ್ಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸತಾರಾ ಜಿಲ್ಲಾಡಳಿತವು ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳು, ಕಾಲೇಜುಗಳು ಮತ್ತು ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ನೌಕರರು ಮತ್ತು ಅಧಿಕಾರಿಗಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ ಎಂದು…