Saftv

ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ ನಗರ,ಶಿಡ್ಲಘಟ್ಟ, ಲಿಂಗಸೂಗುರು ಟಿಕೆಟ್ ಬಾಕಿ ಇಡಲಾಗಿತ್ತು.

ಕೋಲಾರದಿಂದ ಸಿದ್ದುಗಿಲ್ಲ ಟಿಕೆಟ್! ಕಾಂಗ್ರೆಸ್ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಇದೀಗ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಟಿಕೆಟ್ ಯಾರಿಗೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದೆ. ಈ ಮೂಲಕ ಚುನಾವಣಾ ಕಣವನ್ನು ಮತ್ತಷ್ಟು ರೋಚಕವಾಗಿದೆ. ಈಗ ಎರಡು ಪಟ್ಟಿಗಳಲ್ಲಿ ಬಾಕಿಯಾಗಿದ್ದ 43 ಕ್ಷೇತ್ರಗಳನ್ನು ಮೂರನೇ ಪಟ್ಟಿಯಲ್ಲಿ ಘೋಷಿಸಲಾಗಿದ್ದು 15 ಕ್ಷೇತ್ರಗಳು ಬಾಕಿ ಉಳಿದಿವೆ.ಈ ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ…

Saftv

BREAKING: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ; ಕೋಲಾರದಲ್ಲಿ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್

ವಿಧಾನಸಭಾ ಚುನಾವಣೆಗೆ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕೋಲಾರದಿಂದ ಟಿಕೆಟ್ ನೀಡಲಾಗಿಲ್ಲ. ಈ ಮೂಲಕ ಎರಡು ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಎನ್ನಲಾಗಿದೆ.ಮೂರನೇ ಪಟ್ಟಿಯಲ್ಲಿ 43 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಅಥಣಿ- ಲಕ್ಷ್ಮಣ ಸವದಿಕೋಲಾರ-ಕೊತ್ತೂರು ಮಂಜುನಾಥ್ಚಿಕ್ಕಪೇಟೆ- ಆರ್ ವಿ ದೇವರಾಜ್ಅರಸಿಕೆರೆ-ಕೆ.ಎಂ ಶಿವಲಿಂಗೇಗೌಡಬೊಮ್ಮನಹಳ್ಳಿ-ಉಮಾಪತಿ ಶ್ರೀನಿವಾಸಕುಂದಗೋಳ-ಕುಸುಮಾ ಶಿವಳ್ಳಿರಾಯಭಾಗ-ಮಹಾವೀರ ಮೋಹಿತ್ಬೆಳಗಾವಿ ಉತ್ತರ ಆಸೀಫ್ ಸೇಠ್ಬೆಳಗಾವಿ ದಕ್ಷಿಣ-ಪ್ರಭಾವತಿ ಮಾಸ್ತಿ ಮರಡಿದೇವರಹಿಪ್ಪರಗಿ-ಶರಣಪ್ಪ ಸುನಗಾರ

Saftv

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ:

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ: ಲಕ್ಷ್ಮಣ್ ಸವದಿ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆಗೊಳ್ಳುವ ಒಲವು ತೋರಿಸಿದ್ದಾರೆ.ಶೀಘ್ರವೇ ಅವರೆಲ್ಲಾ ಪಕ್ಷ ಸೇರ್ಪಡೆಯಾಗಲಿದ್ದಾರೆ ‘ಲಕ್ಷ್ಮಣ್ ಸವದಿ…

Saftv

BREAKING NEWS: ‘ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ | Former DCM Laxman Savadi joins Congress

ನಗರದ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಇಂದು ಭೇಟಿಯಾಗಿದ್ದಂತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ತಮ್ಮ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ತಮಗೆ ನೀಡಿದ್ದಂತ ವಿವಿಧ ಹುದ್ದೆಗೂ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸಲ್ಲಿಸಿದ್ದರು ಈ ಬೆನ್ನಲ್ಲೆ ಸಭಾಪತಿ ನಿವಾಸದಿಂದ ನೇರವಾಗಿ ಬೆಂಗಳೂರಿನ ಕ್ವೀನ್ ರಸ್ತೆಯಲ್ಲಿರುವಂತ ಕೆಪಿಸಿಸಿ ಕಚೇರಿಗೆ ತೆರಳಿದಂತ ಲಕ್ಷ್ಮಣ್ ಸವದಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು…