ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಕಂಟ್ರೋಲ್ನಲ್ಲಿ ಇದೆ, ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಸೇರ್ಪಡೆ- ಜಗದೀಶ್ ಶೆಟ್ಟರ್
ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಇವತ್ತು ಹೊರಬಂದು…