Saf news job education

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

*ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*_*ಈ ಕೆಳಗಿನ ಲಿಂಕ್👇🏿 ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.* 👇👇👇 click Now 👇👇👇 https://bit.ly/ksgeapp2023 *ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.05.2023ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು1. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.2.ನಿಗಮ,…