BREAKING NEWS : ಕೆಲವೇ ಗಂಟೆಗಳಲ್ಲಿ 5 `ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ : ರಾಹುಲ್ ಗಾಂಧಿ ಘೋಷಣೆಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister),
BREAKING NEWS : ಕೆಲವೇ ಗಂಟೆಗಳಲ್ಲಿ 5 `ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ : ರಾಹುಲ್ ಗಾಂಧಿ ಘೋಷಣೆಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah) ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar) ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ (Deputy Chief Minister), 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಇಂದು ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್…