Saf news job education

ಪಿಎಸ್ಐ ಎಕ್ಸಾಂಗೆ ಮಹಿಳೆಯರು ಮಂಗಳಸೂತ್ರ, ಕಾಲುಂಗುರ ಧರಿಸಲು ಓಕೆ: ಪುರುಷರು ಕಿವಿಯೋಲೆ, ಉಂಗುರ, ಕಡಗ ಧರಿಸುವಂತಿಲ್ಲ..!

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬ ಪರೀಕ್ಷಾರ್ಥಿಯ ಕಿವಿಗಳನ್ನು ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಇ.ಎನ್. ಟಿ.ತಜ್ಞರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಲ್ಲದೇ ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಎಂದು…