Saf news job education

Shocking: ಮನೆ ಮುಂದೆ ಕುಳಿತಿದ್ದ ನವ ವಿವಾಹಿತೆಗೆ ಗುಂಡಿಕ್ಕಿ ಬರ್ಬರ ಹತ್ಯೆ

23 ವರ್ಷದ ರೋಶನಿ ಹತ್ಯೆಯಾದ ನವ ವಿವಾಹಿತೆಯಾಗಿದ್ದು, ಈಕೆ ಬಿಹಾರದ ಕಥಿಹಾರ್ ಜಿಲ್ಲೆಯ ಪೋತಿಯಾದಲ್ಲಿರುವ ತನ್ನ ಪತಿ ಮನೆ ಮುಂದೆ ಕುಳಿತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ. ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಿಲ್ಲ. ತೀವ್ರವಾಗಿ ಗಾಯಗೊಂಡಿದ್ದ ರೋಶನಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ರೋಶನಿ, ಬಿಹಾರದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ತಿಕ್ ಮಂಡಲ್ ಎಂಬವರನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಇವರಿಬ್ಬರು 10 ದಿನಗಳ ಹಿಂದಷ್ಟೇ ವಿವಾಹವಾಗಿದ್ದರು. ಆದರೆ…

Saf news job education

SSLC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕ್ಲಾಸ್ ಗೆ ಬರುವವರಿಗೆ `ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್’ ವಿತರಣೆ!

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ 10 ನೇ ತರಗತಿಗೆ ಮರು ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಸರ್ಕಾರದಿಂದ ನೀಡುವ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್. ಅಕ್ಷರ ದಾಸೋಹ, ಇತರೆ ಸೌಲಭ್ಯಗಳನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10 ನೇ ತರಗತಿ ಪುನರಾವರ್ತಿಸುವ ಕುರಿತು ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣವನ್ನು ಮುಂದುವರೆಸುವಂತೆ ಹಾಗೂ ಶಾಲೆ ಬಿಡದಂತೆ ಕ್ರಮವಹಿಸುವ ಬಗ್ಗೆ ಸರ್ಕಾರದಿಂದ…