Saf news job education

ನಾನು ಹೇಳಿದ ಆ ಒಂದು ಕೆಲಸ ಮಾಡಿದ್ರೆ ಬಿಟ್ಟುಬಿಡ್ತೇನೆ; ಸಲ್ಮಾನ್ ಖಾನ್ಗೆ ಓಪನ್ ಆಫರ್ ಕೊಟ್ಟ Lawrence Bishnoi

ಎನ್ಸಿಪಿ ನಾಯಕ ಬಾಬಾ ಸಿದ್ದಿಕ್ಕಿ (Baba Siddique) ಅವರನ್ನು ಹತ್ಯೆ ಮಾಡುವ ಮೂಲಕ ರಾಷ್ಟ್ರವ್ಯಾಪಿ ತೀವ್ರ ಸಂಚಲನವನ್ನು ಹುಟ್ಟು ಹಾಕಿರುವ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಎಲ್ಲರ ಗಮನ ಸೆಳೆಯುತ್ತಿದ್ದಾನೆ.ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರನ್ನು…

Saf news job education

IND vs NZ: 46 ರನ್ಗಳಿಗೆ ಆಲೌಟ್ ಆದ ಟೀಂ ಇಂಡಿಯಾ ಮೇಲೆ ಮೀಮ್ಸ್ಗಳ ಸುರಿಮಳೆ; ನೀವು ನೋಡಿ ನಕ್ಕುಬಿಡಿ

IND vs NZ: ಟೀಂ ಇಂಡಿಯಾದ ಈ ಕಳಪೆ ದಾಖಲೆ ಒಂದೆಡೆ ನೆಟ್ಟಿಗರಿಗೆ ಭರ್ಜರಿ ಆಹಾರವಾಗಿದ್ದರೆ, ಇನ್ನೊಂದೆಡೆ ತಂಡದ ಮಾಜಿ ಆಟಗಾರರು ಕೂಡ ತಂಡದ ಕಾಲೆಳೆದಿದ್ದಾರೆ. ಟೀಂ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮಾಷೆಯ…

Saf news job education

BREAKING : ಹಾವೇರಿಯಲ್ಲಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವು.!

ಹಾವೇರಿಯಲ್ಲಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ರಸ್ತೆ ಕಾಣದೇ 12 ವರ್ಷದ ಬಾಲಕ ನಿವೇದ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿತ್ತು. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ಈ ಘಟನೆ ನಡೆದಿತ್ತು. 12 ವರ್ಷದ…

Saf news job education

BIG NEWS : `ಸುಪ್ರೀಂಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ `CJI ನ್ಯಾ.ಸಂಜೀವ್ ಖನ್ನಾ’ ಹೆಸರು ಶಿಫಾರಸ್ಸು | Justice Sanjeev Khanna

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ಅವರು 10 ನವೆಂಬರ್ 2024 ರಂದು ನಿವೃತ್ತರಾಗಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡಿದ್ದಾರೆ. ಅವರು ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು…

Saf news job education

BREAKING : ಇಂದು ಮಧ್ಯಾಹ್ನ 3:30 ಕ್ಕೆ ಕರ್ನಾಟಕದ 3 ಕ್ಷೇತ್ರಗಳು ಸೇರಿ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ!

ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3,30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ.ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿಐ) ಇಂದು ಮಧ್ಯಾಹ್ನ 3,30ಕ್ಕೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಿದೆ…

Saf news job education

ALERT : ಮಕ್ಕಳಿಗೆ ಮೊಬೈಲ್ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಿ..!

ಚಿತ್ರದುರ್ಗ : ಜೀವನದಲ್ಲಿ ದೃಷ್ಠಿ ಬಹು ಮುಖ್ಯ. ಯಾವುದೇ ಒಂದು ವಸ್ತು, ಬಣ್ಣ, ಸನ್ನಿವೇಶ ಅರ್ಥ ಮಾಡಿಕೊಳ್ಳಬೇಕಾದರೆ ದೃಷ್ಢಿ ಬೇಕೇ ಬೇಕು. ನಾವೆಲ್ಲರೂ ಕಣ್ಣಿನ ದೃಷ್ಠಿ ಕಾಪಾಡಿಕೊಳ್ಳುವ ಬಗ್ಗೆ ಜಾಗೃತೆವಹಿಸಬೇಕು ಎಂದು ಜಿಲ್ಲಾಸ್ಪತ್ರೆ ಹಿರಿಯ ನೇತ್ರ ತಜ್ಞೆ ಡಾ.ಐ.ಎಂ.ಶಿಲ್ಪಾ ಹೇಳಿದರು.ನಗರದ ಜಿಲ್ಲಾಸ್ಪತ್ರೆಯ…

Saf news job education

Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನೆಲೆಯಲ್ಲಿ ಈ ಬಾರಿ 16 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡಿದ್ದು ಐತಿಹಾಸಿಕ ದಾಖಲೆಯಾಗಿದೆ. ಈ ಮೂಲಕ 500 ಕೋಟಿ ರೂ.ಗೂ ಅಧಿಕ ಆರ್ಥಿಕ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದೆ.ಅ. 3ರಂದು ಚಾಮುಂಡಿಬೆಟ್ಟದಲ್ಲಿ…

Saf news job education

ಅಗಲಿದ ಉದ್ಯಮಿ ರತನ್ ಟಾಟಾ ನೆನೆದು ಭಾವುಕರಾದ ನೀತಾ ಅಂಬಾನಿ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ಉದ್ಯಮಿ ರತನ್ ಟಾಟಾ ನಿಧನರಾಗಿ ಒಂದು ವಾರವಾಗಿದೆ. ಇದಾಗಲೇ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ತಮ್ಮದೇ ಆದ ರೀತಿಯಲ್ಲಿ ರತನ್ ಟಾಟಾ ಅವರನ್ನು ಸ್ಮರಿಸಿದ್ದಾರೆ. ಇದೀಗ, ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ರತನ್ ಟಾಟಾ ಅವರಿಗೆ…

Saf news job education

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

ನಗರದ ಹ್ಯಾಮಿಲ್ಟನ್‌ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್‌ ಸಮೀಪ ನಡೆದ ಖಾಸಗಿ ಬಸ್‌ ನಿರ್ವಾಹಕ ರಾಜೇಶ್‌ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್‌ (30) ಅವರ ಮೃತದೇಹ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ…

Saf news job education

IPL 2025: ಬರೋಬ್ಬರಿ 23 ಕೋಟಿ ರೂ.ಗೆ ಹೆನ್ರಿಕ್ ಕ್ಲಾಸೆನ್ ರಿಟೈನ್..!

ಹೆನ್ರಿಕ್ ಕ್ಲಾಸೆನ್ 2023 ರಿಂದ ಸನ್ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಕ್ಲಾಸೆನ್ ಅವರನ್ನು ಎಸ್ಆರ್ಹೆಚ್ ಫ್ರಾಂಚೈಸಿ 5.25 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಮೆಗಾ ಹರಾಜಿಗೂ ಮುನ್ನ ಕ್ಲಾಸೆನ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.ಇಂಡಿಯನ್ ಪ್ರೀಮಿಯರ್…