ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ
ಬೆಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಗಳು ದೂರು ನೀಡಿರುವ ಹಿನ್ನೆಯಲ್ಲಿ ಅಂತ್ಯಸಂಸ್ಕಾರ…