BREAKING: ರಾಜ್ಯದ ‘ಗ್ರಾಮ ಪಂಚಾಯ್ತಿ’ 641 ಖಾಲಿ ಸ್ಥಾನಗಳಿಗೆ ‘ಉಪ ಚುನಾವಣೆ’ಗೆ ದಿನಾಂಕ ಘೋಷಣೆ | Gram Panchayat By-elections
ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 641 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ದಿನಾಂಕ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಮತದಾನ ನಿಗದಿ ಪಡಿಸಿದ್ದರೇ, ನವೆಂಬರ್.25ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆಈ ಕುರಿತಂತೆ ಇಂದು ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದಿದೆ. ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು…
‘B.Ed’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರಿ ಕೋಟಾ ಸೀಟುಗಳಿಗೆ ಅರ್ಜಿ ಆಹ್ವಾನ
ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ…
ಓಲಾ, ಸ್ವಿಗ್ಗಿ ಇತ್ಯಾದಿಯಲ್ಲಿ ಪ್ರತಿ ವಹಿವಾಟಿಗೆ ಶುಲ್ಕ ವಸೂಲಿ ಮಾಡಲು ಕರ್ನಾಟಕ ಸರ್ಕಾರ ಯೋಜನೆ
1ರಿಂದ 2ರಷ್ಟು ಶುಲ್ಕ ಪಡೆಯಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಸೂದೆ ರೂಪಿಸಿದೆ. ಬೆಂಗಳೂರು, ಅಕ್ಟೋಬರ್ 18: ಫೂಡ್ ಡೆಲಿವರಿ ಪ್ಲಾಟ್ಫಾರ್ಮ್ಗಳು, ಇಕಾಮರ್ಸ್ ಪ್ಲಾಟ್ಫಾರ್ಮ್ಗಳು ಇತ್ಯಾದಿ ಅಗ್ರಿಗೇಟಿಂಗ್ ಆಯಪ್ಗಳಲ್ಲಿ ಗ್ರಾಹಕರು ನಡೆಸುವ ಪ್ರತೀ ವಹಿವಾಟಿಗೆ ಶೇ. 1ರಿಂದ 2ರಷ್ಟು ಶುಲ್ಕ ವಿಧಿಸಲು ಕರ್ನಾಟಕ ಸರ್ಕಾರ ಯೋಜಿಸಿದೆ. ಪ್ಲಾಟ್ಫಾರ್ಮ್ ಶುಲ್ಕ ಇತ್ಯಾದಿ ಈಗಾಗಲೇ ಇರುವ ಹಲವು ಶುಲ್ಕಗಳಿಗೆ ಹೆಚ್ಚುವರಿಯಾಗಿ ಇದು ಇರಲಿದೆ. ರಾಜ್ಯ ಸರ್ಕಾರ ಈಗಾಗಲೇ ಮಸೂದೆ ರೂಪಿಸಿದ್ದು, ವಿಧಾನಸಭೆಯಲ್ಲಿ ಇದಕ್ಕೆ ಅನುಮೋದನೆ ಪಡೆದ ಬಳಿಕ ಜಾರಿಗೆ ತರುವ…
PSI Free Coaching List ಸರಕಾರದ ವತಿಯಿಂದ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಆಯ್ಕೆ ಮಾಡಲಾದ PSI Free Coaching Mysore Division Batch-1 Select List
👆🏻👆🏻👆🏻👆🏻👆🏻👆🏻👆🏻👆🏻👆🏻PSI Free Coaching List:✍🏻📋✍🏻📋✍🏻📋✍🏻📋✍🏻⚫ ಸರಕಾರದ ವತಿಯಿಂದ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಆಯ್ಕೆ ಮಾಡಲಾದ PSI Free Coaching Mysore Division Batch-1 Select List ಇದೀಗ ಪ್ರಕಟಗೊಂಡಿದೆ.!!⚫ ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು 18-10-2024 ರಂದು ಬೆಳಿಗ್ಗೆ 10 ಗಂಟೆಗೆ ನಂ.91, ಚಿಕ್ಕಹಳ್ಳಿ, T ನರಸೀಪುರ ರಸ್ತೆ, ಮೈಸೂರು ಈ ಸ್ಥಳಕ್ಕೆ ಹಾಜರಾಗಲು ಸೂಚಿಸಲಾಗಿದೆ.!!⚫ ಕಲಬುರಗಿ Division ಲಿಸ್ಟ್ 2024 ಅಕ್ಟೋಬರ್-20 ರೊಳಗಾಗಿ ಪ್ರಕಟಗೊಳ್ಳಲಿದೆ, ನಿರೀಕ್ಷಿಸಿ…!!⚫ 2024-25ನೇ…
BREAKING : ‘ಬಾಲ್ಯ ವಿವಾಹ’ ನಿಷೇಧ ಕಾಯ್ದೆಯನ್ನು ವೈಯಕ್ತಿಕ ಕಾನೂನುಗಳಿಂದ ತಡೆಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ವೈಯಕ್ತಿಕ ಕಾನೂನುಗಳಿಂದ ಕುಂಠಿತಗೊಳಿಸಲು ಸಾಧ್ಯವಿಲ್ಲ ಮತ್ತು ಮಕ್ಕಳನ್ನು ಒಳಗೊಂಡ ವಿವಾಹಗಳು ಆಯ್ಕೆಯ ಜೀವನ ಸಂಗಾತಿಯನ್ನು ಹೊಂದುವ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ದೇಶದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಕಾನೂನನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾರ್ಗಸೂಚಿಗಳನ್ನು ಹೊರಡಿಸಿದೆ.ಇಂತಹ ಮದುವೆಗಳು ಅಪ್ರಾಪ್ತ ವಯಸ್ಕರಿಗೆ ಜೀವನವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತವೆ ಎಂದು ಅದು ಹೇಳಿದೆ. ಅಧಿಕಾರಿಗಳು ಬಾಲ್ಯ ವಿವಾಹ…
ಟ್ರೇನ್ ಟಿಕೆಟ್ ಬುಕ್ ಮಾಡೋದ್ರಿಂದಲೇ ತಿಂಗಳಿಗೆ 50 ಸಾವಿರ ಸಂಪಾದಿಸಬಹುದು, ಅದಕ್ಕೆ ಹೀಗೆ ಮಾಡಿ
ದೈನದಿಂನ ಕೆಲಸದೊಂದಿಗೆ ವ್ಯಾಪಾರವನ್ನೂ ಮಾಡುವ ಆಸಕ್ತಿ ನಿಮ್ಮಲ್ಲಿದ್ಯಾ? ಹಾಗಿದ್ದರೆ, ನೀವು ಈ ಅವಕಾಶ ನೋಡಬೇಕು. ಈಗಿರುವ ಕೆಲಸವನ್ನು ಬಿಡದೇ ಈ ಕೆಲಸವನ್ನು ನೀಡು ಮಾಡಬಹುದು. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಟಿಕೆಟ್ ಬುಕಿಂಗ್ ಏಜೆಂಟ್ ಆಗಿ ಸುಲಭವಾಗಿ ಹಣ ಗಳಿಸಲು ಸಾಧ್ಯವಿದೆ.ಟಿಕೆಟ್ ಬುಕಿಂಗ್ ಸೇರಿದಂತೆ ಅನೇಕ ರೈಲ್ವೆ ಸಂಬಂಧಿತ ಸೇವೆಗಳನ್ನು ಐಆರ್‌ಸಿಟಿಸಿಯಿಂದಲೇ ಮಾಡಬೇಕು. ಐಆರ್‌ಸಿಟಿಸಿ ಅಧಿಕೃತ ಟಿಕೆಟ್ ಏಜೆಂಟ್ ಆಗೋ ಮೂಲಕ ತಿಂಗಳಿಗೆ ಸಾವಿರಾರು ರೂಪಾಯಿ ಹಣವನ್ನು ನೀವು ಗಳಿಸಬಹುದು. ನಿಮ್ಮ ಮನೆಯಲ್ಲಿ…