BREAKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಕಿರುಕುಳ!
ಹೌದು ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 5ರಿಂದ 10ರವರೆಗೆ ಕೊಡಗು ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಈ ಒಂದು ಘಟನೆ ನಡೆದಿದೆ. ಮೂರು ವಿದ್ಯಾರ್ಥಿಯನೀರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಈ ಕುರಿತು ಮಹಿಳಾ ಉಪನ್ಯಾಸಕರಿಗೆ ಮಾಹಿತಿ ನೀಡಲಾಗಿದೆ. ಮಹಿಳಾ ಉಪನ್ಯಾಸಕಿಯರ ಬಳಿ ವಿದ್ಯಾರ್ಥಿನಿಯರು ಹೇಳಿದ್ದರು. ಆದರೆ ಕಾಲೇಜು ಅಂದಮೇಲೆ ಇದು ಕಾಮನ್…