ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿ ನೋಂದಣಿ ಮಸೂದೆ’ಗೆ ರಾಷ್ಟ್ರಪತಿ ಅಂಕಿತ!
ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ 'ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ'ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು. ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ…