BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI | D.K Shivakumar
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.…