Saf news job education

ರಾಜ್ಯದಲ್ಲಿ 13,87 ಲಕ್ಷ ‘BPL’ ಕಾರ್ಡ್ ರದ್ದು, ನಿಮ್ಮ ಕಾರ್ಡ್ ರದ್ದಾಗಿದ್ಯಾ ಅಂತ ಜಸ್ಟ್ ಹೀಗೆ ಚೆಕ್ ಮಾಡಿ..!

ಒಟ್ಟು 4036 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದನ್ನು ಪತ್ತೆ ಮಾಡಲಾಗಿದೆ. 2964 ಕುಟುಂಬಗಳ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡಲಾಗಿದೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಕಳೆದ ಆರು ತಿಂಗಳಿನಿಂದ ರೇಷನ್ ಪಡೆಯದ 2.75 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳು, ಆದಾಯ ತೆರಿಗೆ ಪಾವತಿಸುವ 98458 ಕುಟುಂಬಗಳು, ಆದಾಯ ಮಿತಿ ಜಾಸ್ತಿ ಇರುವ 10,09,479 ಕುಟುಂಬಗಳು ಸೇರಿ ಒಟ್ಟು 13.87 ಲಕ್ಷ ಕಾರ್ಡುಗಳನ್ನು ಅನರ್ಹ ಕಾರ್ಡುಗಳು ಎಂದು ಗುರುತಿಸಲಾಗಿದೆ. ಇವುಗಳಲ್ಲಿ 3.63 ಲಕ್ಷಕ್ಕೂ ಹೆಚ್ಚು…

Saf news job education

Cyclone Dana: ಡಾನಾ ರೌದ್ರಾವತಾರ, ಗಂಟೆಗೆ 120 ವೇಗದ ಬಿರುಗಾಳಿ ಸಹಿತ ರಾಜ್ಯಗಳಿಗೆ ಭಾರೀ ಮಳೆ

ಪ್ರತಿ ಗಂಟೆಗೆ 100-110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮುಂದಿನ ಎರಡೇ ದಿನದಲ್ಲಿ ಇದರ ವೇಳೆ ಗಂಟೆಗೆ 120 ಕಿಮೀ ಹೆಚ್ಚಲಿದೆ. ಈ ವೈಪರಿತ್ಯವು ತೀವ್ರಗೊಂಡು ಅಕ್ಟೋಬರ್ 24-25 ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ. ಈ ಎರಡು ರಾಜ್ಯ ಸೇರಿ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಭಾರೀ ಮಳೆ ಆಗುತ್ತಿದೆ. ಮುಂದಿನ ಮೂರು ದಿನವು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Saf news job education

ಅ. 23ರ ನಾಳೆ ದಾವಣಗೆರೆಯ ಹಲವು ಬಡಾವಣೆಗಳಲ್ಲಿ ವಿದ್ಯುತ್ ಇರಲ್ಲ: ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಕರೆಂಟ್ ಬಂದ್

ಎಫ್-10 ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.ಎಫ್-11 ವಾಟರ್ ವರ್ಕ್ಸ್ ಫೀಡರ್ ವ್ಯಾಪ್ತಿಯ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸರ್ಕ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾ ಪಂಚಾಯತ್ ಕಚೇರಿ ಎಫ್-13 ಇಂಡಸ್ಟ್ರಿಯಲ್…

Saf news job education

BREAKING: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಮಲ್ಲೇಶ್ವರಂ ಸುತ್ತಾಮುತ್ತ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ ಆಟೋ, ಬೈಕ್ ಜಖಂಗೊಂಡಿದ್ದಾವೆ. ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ.ಮತ್ತೊಂದೆಡೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು,…

Saf news job education

Breaking News: SSLC ವಿದ್ಯಾರ್ಥಿಗಳೇ ಬಿಗ್ ಶಾಕ್: ಇನ್ನೂ ಕಠಿಣ ನಿಯಮ ಜಾರಿ!

CJI Chandrachud: ಅಯೋಧ್ಯೆ ವಿವಾದ ಇತ್ಯರ್ಥಪಡಿಸಲು ದೇವರೆದುರು ಕುಳಿತು ಪರಿಹಾರಕ್ಕೆ ಧ್ಯಾನಿಸಿದ್ದೆ: ಸಿಜೆಐ ಚಂದ್ರಚೂಡ್ ಎಸ್, SSLC ವಿದ್ಯಾರ್ಥಿಗಳಿಗೆ ಇದು ಶಾಕಿಂಗ್ ನ್ಯೂಸ್ ಅಂತಲೇ ಹೇಳಬಹುದು. ಮುಖ್ಯ ಪರೀಕ್ಷೆಗೆ ಇನ್ನೂ ಕಠಿಣ ನಿಯಮ ಜಾರಿ ಆಗಲಿದ್ಯಂತೆ.ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಈ ವರ್ಷ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ಹೊರತಂದಿತ್ತು. ಆದರೆ, ಈ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆಯ ಈ ಎಡವಟ್ಟು ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವಂತೆ ಮಾಡಿದೆ….

Saf news job education

25 ಸಿಕ್ಸ್, 23 ಫೋರ್: ಸ್ಪೋಟಕ ತ್ರಿಶತಕ ಸಿಡಿಸಿದ ಕನ್ನಡಿಗ

ಕರ್ನಲ್ ಸಿಕೆ ನಾಯ್ಡು ಟ್ರೋಫಿ 2024ರ ಪಂದ್ಯದಲ್ಲಿ ಕರ್ನಾಟಕ ಪರ ಯುವ ದಾಂಡಿಗ ಮ್ಯಾಕ್ನೀಲ್ ನೊರೊನ್ಹ ತ್ರಿಶತಕ ಬಾರಿಸಿ ಅಬ್ಬರಿಸಿದ್ದಾರೆ. ಅದು ಸಹ 25 ಸಿಕ್ಸ್ ಹಾಗೂ 23 ಫೋರ್ಗಳನ್ನು ಬಾರಿಸುವ ಮೂಲಕ ಎಂಬುದು ವಿಶೇಷ. ಅಗರ್ತಲಾದಲ್ಲಿ ನಡೆದ ಈ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಮ್ಯಾಕ್ನೀಲ್ ನೊರೊನ್ಹ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಮ್ಯಾಕ್ನೀಲ್ ಮೈದಾನದ ಮೂಲೆ ಮೂಲೆಗೂ…

Saf news job education

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು

ಸೋಮವಾರ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರು ಯೋಗೇಶ್ವರ್ ಹೆಸರು ಹೇಳದೆಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ’ ಎಂದು ಹೇಳಿದ್ದಾರೆ. ‘ನನ್ನಿಂದ ಏನು ಸಮಸ್ಯೆ, ಏಕೆ ದ್ವೇಷ ತಿಳಿಯುತ್ತಿಲ್ಲ. ನಿಜವಾದ ಕಥೆ ಬೇರೆಯೇ ಇದೆ, ಸತ್ಯ ಬೇರೆಯೇ ಇದೆ. ಆ ಸತ್ಯವನ್ನು ಬೇಗ ಹೊರಗಡೆ ತರುತ್ತೇನೆ’ ಎಂದರು….

Saf news job education

BIG NEWS : ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : CM ಸಿದ್ದರಾಮಯ್ಯ ಮಾಹಿತಿ

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ…