Saftv

ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಎಸ್.ರವಿಕುಮಾರ್2

ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತಿಯುತ ರೀತಿಯಲ್ಲಿ ಎದುರಿಸಲು ಕ್ರೀಡೆ ಪ್ರಮುಖ ಪಾತ್ರವಹಿಸುತ್ತದೆ. ಕ್ರೀಡೆ ಎಂಬುದು ಸಂಘಟಿತ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ ಎಂದರು.ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ ಮಾತನಾಡಿ, ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಬಾಕ್ಸಿಂಗ್ ರೌಂಡ್ ನಿರ್ಮಿಸಿದ್ದು ರಾಷ್ಟ್ರಮಟ್ಟದ ಕ್ರೀಡಾಕೂಟದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.ಅಧ್ಯಕ್ಷತೆ…

Saftv

Channapatna: ಚನ್ನಪಟ್ಟಣ ಅಖಾಡಕ್ಕೆ ಡಿಕೆ ಸುರೇಶ್? ಚುನಾವಣೆಗೆ ರೆಡಿಯಾಗುವಂತೆ ಡಿಕೆಶಿ ಸೂಚನೆ?

ಪಕ್ಷೇತರನಾಗಿ ಸ್ಪರ್ಧಿಸೋ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಅತ್ತ ಬಿಜೆಪಿಯಲ್ಲಿ ಯೋಗೇಶ್ವರ್ ರಾಜೀನಾಮೆ ನೀಡುತ್ತಿದ್ದರೆ, ಇತ್ತ ಜೆಡಿಎಸ್ (JDS) ಹಾಗೂ ಕಾಂಗ್ರೆಸ್‌ನಲ್ಲಿ (Congress) ಬಿರುಸಿನ ಚಟುವಟಿಕೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ಮನೆಗೆ ಕರೆಸಿಕೊಂಡು ಮಾತನಾಡಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ತಮ್ಮ ಸಹೋದರ ಡಿಕೆ ಸುರೇಶ್‌ಗೆ (DK Suresh) ಕಾಲ್ ಮಾಡಿದ್ದು, ಚುನಾವಣೆಗೆ ರೆಡಿಯಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ….