Saf news job education

VIRAL NEWS: ನನ್ನ ಹೆಂಡತಿ ಹೆಣ್ಣೇ ಅಲ್ಲ ಎಂದು ಕೋರ್ಟ್ ಮೊರೆ ಹೋದ ಗಂಡ!

ಪತ್ನಿಯೂ ತನ್ನ ಹತ್ತಿರ ತೃತೀಯಲಿಂಗಿ ಎಂದು ಹೇಳಿಕೊಂಡಿದ್ದು, ಮದುವೆಗೂ ಮುನ್ನ ಈ ಸಂಗತಿಯನ್ನು ಮುಚ್ಚಿಟ್ಟಿದ್ದಾಳೆ. ಇದರಿಂದಾಗಿ ಮಾನಸಿಕ ಆಘಾತವನ್ನುಂಟಾಗಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ಪತ್ನಿಯ ಲಿಂಗವನ್ನು ಪರೀಕ್ಷಿಸಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. ವಕೀಲ ಅಭಿಷೇಕ್ ಕುಮಾರ್ ಚೌಧರಿ ಸಲ್ಲಿಸಿದ ಮನವಿಯಲ್ಲಿ ವ್ಯಕ್ತಿಯ ಲಿಂಗದ ಗುರುತು ಖಾಸಗಿ ವಿಷಯವಾಗಿದೆ ಎಂದು ಉಲ್ಲೇಖಿಸಿದ್ದಾರೆ. ಆದರೂ, ಮದುವೆಯ ಸಂದರ್ಭದಲ್ಲಿ ಆರೋಗ್ಯಕರ ವೈವಾಹಿಕ ಜೀವನವನ್ನು ನಡೆಸಲು ಖಚಿತಪಡಿಸಿಕೊಳ್ಳಲು ಅವಕಾಶವಿದೆ. ಭಾರತದ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ…

Saf news job education

Karnataka ವಿದ್ಯುತ್‌ ಪ್ರಸರಣ ನಿಗಮದಿಂದ ಪವರ್‌ ಮ್ಯಾನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿ 411 ಕಿರಿಯ ಸ್ಟೇಷನ್‌ ಪರಿಚಾರಕರು, 81 ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳು ಹಾಗೂ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ 2,268 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಆರ್ಜಿ ಆಹ್ವಾನಿಸಲಾಗಿದೆ.ಇದರಿಂದಾಗಿ ಬಹು ವರ್ಷಗಳಿಂದ ನೇಮಕಾತಿಯ ನಿರೀಕ್ಷೆಯಲ್ಲಿದ್ದ ಹೊರ ಗುತ್ತಿಗೆ ಲೈನ್‌ಮ್ಯಾನ್‌ಗಳು ಮತ್ತೆ ನಿರಾಶರಾಗಿದ್ದಾರೆ.ಬಹಳಷ್ಟು ವರ್ಷಗಳಿಂದ ಒಳ ಗುತ್ತಿಗೆ ಮೂಲಕ ಸೇವೆ ಸಲ್ಲಿಸಿದ ಇವರು ಬಳಿಕ ಇಲಾಖೆಯ ಭರವಸೆಗಳನ್ನು ನಂಬಿ ಹೊರಗುತ್ತಿಗೆಗೆ ಒಳಗಾದರು. ಮೆಸ್ಕಾಂ ಇಲಾಖೆಯಲ್ಲಿ ಅತೀ ಕಡಿಮೆ…

Saf news job education

ದಾವಣಗೆರೆ ಟಿ.ತುಂಬಿಗೇರೆ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 5 ಮಂದಿ ಸಾವು..!

ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ತುಂಬಿಗೆರೆ ಗ್ರಾಮದ ಸುರೇಶ್(30), ಮಹಾಂತೇಶ್(45), ಗೌರಮ(60), ಹನುಮಂತಪ್ಪ(38) ಹಾಗೂ 8 ತಿಂಗಳ ಗಂಡು ಮಗು ಮೃತಪಟ್ಟಿದೆ. ಗ್ರಾಮದ 50ಕ್ಕೂ ಹೆಚ್ಚು ಮಂದಿ ವಾಂತಿ-ಭೇದಿಯಿಂದ ನರಳುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Saf news job education

BREAKING : ಕರ್ನಾಟಕದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ..!

ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಮೂರು ಕ್ಷೇತ್ರಗಳಾದ ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ನ.13ರಂದು ಮತದಾನ ನಡೆಯಲಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

Saf news job education

DMK’ ದೊಡ್ಡ ಯಡವಟ್ಟು ; ‘ಜಮ್ಮು-ಕಾಶ್ಮೀರದ ಅರ್ಧದಷ್ಟು ಭಾಗ ಪಾಕಿಸ್ತಾನದ ಭಾಗ’ವೆಂದು ತೋರಿಸುವ ‘ಭಾರತ ನಕ್ಷೆ’ ಪೋಸ್ಟ್

ಡಿಎಂಕೆ ದೇಶಭಕ್ತಿಯಿಲ್ಲದ ನಡವಳಿಕೆ ಹೊಂದಿದೆ ಎಂದು ನೆಟ್ಟಿಗರು ಆರೋಪಿಸಿದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಬಳಿಕ ತಮಿಳುನಾಡು ಆಡಳಿತ ಪಕ್ಷವು ಪೋಸ್ಟ್’ನ್ನ ಡಿಲೇಟ್ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ, ಭಾರತದ ಸರಿಯಾದ ನಕ್ಷೆಯೊಂದಿಗೆ “ದ್ರಾವಿಡ ಮಾದರಿ ಆಡಳಿತದಲ್ಲಿ ತಮಿಳುನಾಡು ಆರ್ಥಿಕವಾಗಿ ಮತ್ತು ಶಿಕ್ಷಣದೊಂದಿಗೆ ಬೆಳೆಯುತ್ತಿದೆ!” ಎಂಬ ಶೀರ್ಷಿಕೆಯೊಂದಿಗೆ ಹೊಸ ಪೋಸ್ಟ್’ನ್ನ ಮರು ಪೋಸ್ಟ್ ಮಾಡಲಾಯಿತು. ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಎಸ್.ಜಿ.ಸೂರ್ಯ ಅವರು, 2020 ರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ…

Saf news job education

ದೀಪಾವಳಿಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ; ನವೆಂಬರ್ನಲ್ಲಿ ರಜಾ ದಿನಗಳ ಪಟ್ಟಿ

Bank holidays on November 2024: ಈ ಬಾರಿ ದೀಪಾವಳಿ ಹಬ್ಬಕ್ಕೆ ಸಾಲುಸಾಲು ರಜೆ ಇದೆ. ಬ್ಯಾಂಕುಗಳಿಗೆ ಸತತ 4 ದಿನ ರಜೆ ಇದೆ. ಅಕ್ಟೋಬರ್ 31, ಗುರುವಾರದಿಂದ ಆರಂಭವಾಗಿ ನವೆಂಬರ್ 3, ಭಾನುವಾರದವರೆಗೂ ಬ್ಯಾಂಕುಗಳು ಬಾಗಿಲು ಮುಚ್ಚಿರುತ್ತವೆ. ನವೆಂಬರ್ ತಿಂಗಳಲ್ಲಿ ದೇಶದಲ್ಲಿ ಒಟ್ಟಾರೆ 13 ದಿನ ರಜೆ ಇದ್ದರೆ, ಕರ್ನಾಟಕದಲ್ಲಿ 9 ದಿನ ಇದೆ.ನವದೆಹಲಿ, ಅಕ್ಟೋಬರ್ 23: ಭಾರತದಲ್ಲಿ ಅತಿ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ದೀಪಾವಳಿ ಪ್ರಮುಖವಾದುದು. ಈ ಹಬ್ಬದ ಸಂದರ್ಭದಲ್ಲಿ ಬ್ಯಾಂಕುಗಳು ಸತತ ನಾಲ್ಕು…

Saf news job education

ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು? : NCPCR ಗೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅಲಹಾಬಾದ್ ಉಚ್ಛ ನ್ಯಾಯಾಲಯದ ತೀರ್ಪಿನ ವಿರುದ್ಧದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಪ್ರಸಂಗ ನಡೆಯಿತು. ಮದ್ರಸಾ ಶಿಕ್ಷಣ ವ್ಯವಸ್ಥೆಯ ವಿರುದ್ಧ ಆಯೋಗವು ತೆಗೆದುಕೊಂಡ ನಿಲುವನ್ನು ಪ್ರಶ್ನಿಸುವ ಸಂದರ್ಭ ಸುಪ್ರೀಂ ಕೋರ್ಟ್ ಈ ಪ್ರತಿಕ್ರಿಯೆ ನೀಡಿದೆ. ಆಯೋಗವು ಇತರ ಧರ್ಮಗಳ ಸಂಸ್ಥೆಗಳ ವಿರುದ್ಧ ಅದೇ ನಿಲುವನ್ನು ತೆಗೆದುಕೊಂಡಿದೆಯೇ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇತರ ಧರ್ಮಗಳ ಮಕ್ಕಳು…

Saf news job education

ಉಪ ಚುನಾವಣೆ ಕದನ: ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌!

ಈ ಪೈಕಿ ಮುಸ್ಲಿಂ ಹಾಗೂ ಲಿಂಗಾಯತರ ನಡುವೆ ಪೈಪೋಟಿ ನಡೆದಿರುವ ಶಿಗ್ಗಾವಿ ಬಗ್ಗೆ ಹೈಕಮಾಂಡ್‌ ಖಚಿತ ನಿರ್ಧಾರಕ್ಕೆ ಬಂದಿದೆ. ಕಳೆದ 5 ಬಾರಿ ಟಿಕೆಟ್ ಪಡೆದು ಸೋಲುಂಡಿದ್ದ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಟಿಕೆಟ್ ಬೇಡ, ಬದಲಾಗಿ ಪಂಚಮ ಸಾಲಿಗೆ ಟಿಕೆಟ್ ನೀಡಬೇಕು ಎಂಬುದು ಆ ನಿರ್ಧಾರ. ಆದರೆ, ಇದರಿಂದ ಅಸಮಾಧಾನ ಗೊಳ್ಳಲಿರುವ ಅಲ್ಪಸಂಖ್ಯಾತರನ್ನು ಸಮಾಧಾನಗೊಳಿಸುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.

Saf news job education

Wayanad Bypoll | ಮೈಸೂರಿಗೆ ಸೋನಿಯಾ, ಪ್ರಿಯಾಂಕಾ ಭೇಟಿ; ವಯನಾಡ್‌ಗೆ ಪ್ರಯಾಣ

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಸಂಜೆ 6.10ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಸಂಜೆ 6.30ರ ವೇಳೆಗೆ ಸೋನಿಯಾ, ಪ್ರಿಯಾಂಕಾ ಹಾಗೂ ಕುಟುಂಬದವರು ರಸ್ತೆ ಮಾರ್ಗದ ಮೂಲಕ ವಯನಾಡ್‌ನತ್ತ ಪ್ರಯಾಣಿಸಿದರು.ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕೃಷ್ಣಮೂರ್ತಿ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್,…