Saf news job education

KA 01 to KA 70, ಎಲ್ಲರೂ ತಿಳಿದುಕೊಳ್ಳಲೇ ಬೇಕಾದ ಉಪಯುಕ್ತ ಮಾಹಿತಿ ಇದು

ದೇಶದ ಆಯಾ ರಾಜ್ಯಗಳಲ್ಲಿ ಪ್ರದೇಶವಾರು ತಕ್ಕಂತೆ ವಾಹನಗಳಿಗೆ ವಿವಿಧ ನಂಬರ್‌ಗಳಿರುತ್ತವೆ. ಹಾಗೆಯೇ ಕರ್ನಾಟಕದಲ್ಲಿ ಕೆಎ 01ರಿಂದ ಹಿಡಿದು 70ರ ವರೆಗೆ ನೋಂದಣಿ ಸಂಖ್ಯೆಗಳನ್ನು ನೀಡಲಾಗುತ್ತದೆ. ಹಾಗಾದರೆ ಯಾವ್ಯಾವ ಭಾಗಗಳಲ್ಲಿ ಯಾವ ನಂಬರ್‌ ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ಪಟ್ಟಿ ಸಹಿತ ಇಲ್ಲಿ ನೀಡಲಾಗಿದೆ…

Saf news job education

VIRAL NEWS: ನನ್ನ ಹೆಂಡತಿ ಹೆಣ್ಣೇ ಅಲ್ಲ ಎಂದು ಕೋರ್ಟ್ ಮೊರೆ ಹೋದ ಗಂಡ!

ತನ್ನ ಪತ್ನಿ ತೃತೀಯ ಲಿಂಗಿ, ಹೀಗಾಗಿ ಆಕೆಯ ಲಿಂಗತ್ವ ಪರೀಕ್ಷೆ ನಡೆಸಬೇಕು ಎಂದು ಆರೋಪಿಸಿ ವ್ಯಕ್ತಿಯೊಬ್ಬ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾನೆ. ಪತ್ನಿಯೂ ತನ್ನ ಹತ್ತಿರ ತೃತೀಯಲಿಂಗಿ ಎಂದು ಹೇಳಿಕೊಂಡಿದ್ದು, ಮದುವೆಗೂ ಮುನ್ನ ಈ ಸಂಗತಿಯನ್ನು ಮುಚ್ಚಿಟ್ಟಿದ್ದಾಳೆ. ಇದರಿಂದಾಗಿ ಮಾನಸಿಕ ಆಘಾತವನ್ನುಂಟಾಗಿದೆ.…

Saf news job education

Karnataka ವಿದ್ಯುತ್‌ ಪ್ರಸರಣ ನಿಗಮದಿಂದ ಪವರ್‌ ಮ್ಯಾನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿ 411 ಕಿರಿಯ ಸ್ಟೇಷನ್‌ ಪರಿಚಾರಕರು, 81 ಕಿರಿಯ ಪವರ್‌ ಮ್ಯಾನ್‌ ಹುದ್ದೆಗಳು ಹಾಗೂ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ 2,268 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಆರ್ಜಿ ಆಹ್ವಾನಿಸಲಾಗಿದೆ.ಇದರಿಂದಾಗಿ ಬಹು…

Saf news job education

ದಾವಣಗೆರೆ ಟಿ.ತುಂಬಿಗೇರೆ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 5 ಮಂದಿ ಸಾವು..!

ದಾವಣಗೆರೆ ಕಲುಷಿತ ನೀರು ಸೇವಿಸಿ ಟಿ ತುಂಬಿಗೇರೆ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ತುಂಬಿಗೆರೆ ಗ್ರಾಮದ ಸುರೇಶ್(30), ಮಹಾಂತೇಶ್(45),…

Saf news job education

BREAKING : ಕರ್ನಾಟಕದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ..!

ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಮೂರು ಕ್ಷೇತ್ರಗಳಾದ ಶಿಗ್ಗಾಂವ್, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ನ.13ರಂದು…

Saf news job education

DMK’ ದೊಡ್ಡ ಯಡವಟ್ಟು ; ‘ಜಮ್ಮು-ಕಾಶ್ಮೀರದ ಅರ್ಧದಷ್ಟು ಭಾಗ ಪಾಕಿಸ್ತಾನದ ಭಾಗ’ವೆಂದು ತೋರಿಸುವ ‘ಭಾರತ ನಕ್ಷೆ’ ಪೋಸ್ಟ್

ದ್ರಾವಿಡ ಮುನ್ನೇತ್ರ ಕಳಗಂ (DMK) NRI ವಿಂಗ್ ಪೋಸ್ಟ್'ನ್ನ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್'ನಲ್ಲಿ ಹಂಚಿಕೊಂಡ ನಂತರ ಆನ್ಲೈನ್ನಲ್ಲಿ ಹೊಸ ವಿವಾದದ ಅಲೆ ಭುಗಿಲೆದ್ದಿದೆ, ಇದರಲ್ಲಿ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳನ್ನ ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಲಾದ ಭಾರತದ ನಕ್ಷೆಯನ್ನ…

Saf news job education

ದೀಪಾವಳಿಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ; ನವೆಂಬರ್ನಲ್ಲಿ ರಜಾ ದಿನಗಳ ಪಟ್ಟಿ

Bank holidays on November 2024: ಈ ಬಾರಿ ದೀಪಾವಳಿ ಹಬ್ಬಕ್ಕೆ ಸಾಲುಸಾಲು ರಜೆ ಇದೆ. ಬ್ಯಾಂಕುಗಳಿಗೆ ಸತತ 4 ದಿನ ರಜೆ ಇದೆ. ಅಕ್ಟೋಬರ್ 31, ಗುರುವಾರದಿಂದ ಆರಂಭವಾಗಿ ನವೆಂಬರ್ 3, ಭಾನುವಾರದವರೆಗೂ ಬ್ಯಾಂಕುಗಳು ಬಾಗಿಲು ಮುಚ್ಚಿರುತ್ತವೆ. ನವೆಂಬರ್ ತಿಂಗಳಲ್ಲಿ…

Saf news job education

ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು? : NCPCR ಗೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು? ಇತರ ಧರ್ಮಗಳ ಸಂಸ್ಥೆಗಳನ್ನೂ ಸಮಾನವಾಗಿ ಪರಿಗಣಿಸಿದ್ದೀರಾ?", ಎಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(NCPCR)ವನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಪ್ರಶ್ನಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ…

Saf news job education

ಉಪ ಚುನಾವಣೆ ಕದನ: ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌!

(ಅ.23): ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಆದರೆ, ಉಳಿದ ಎರಡು ಕ್ಷೇತ್ರಗಳಾದ ಶಿಗ್ಗಾವಿ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಗೋಜಲು ಮುಂದುವರೆದಿದೆ. ಈ…

Saf news job education

Wayanad Bypoll | ಮೈಸೂರಿಗೆ ಸೋನಿಯಾ, ಪ್ರಿಯಾಂಕಾ ಭೇಟಿ; ವಯನಾಡ್‌ಗೆ ಪ್ರಯಾಣ

ಮೈಸೂರು: ವಯನಾಡ್‌ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಪ್ರಿಯಾಂಕಾ ಗಾಂಧಿ, ತಮ್ಮ ತಾಯಿ ಸೋನಿಯಾ ಗಾಂಧಿ ಜೊತೆ ಮೈಸೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ಸಂಜೆ ಬಂದಿಳಿದರು. ಬಳಿಕ ರಸ್ತೆ ಮಾರ್ಗವಾಗಿ ವಯನಾಡ್‌ಗೆ ತೆರಳಿದರು. ದೆಹಲಿಯಿಂದ ವಿಶೇಷ ವಿಮಾನದ…