Saf news job education

IPL 2025: LSG ತಂಡದಿಂದ ನಾಯಕ ಕೆಎಲ್ ರಾಹುಲ್ ಕಿಕ್ ಔಟ್

ಆದರೆ ಆ ಬಳಿಕ ರಾಹುಲ್ ಹಾಗೂ ಸಂಜೀವ್ ಗೊಯೆಂಕಾ ಜೊತೆಯಾಗಿ ಕಾಣಿಸಿಕೊಂಡು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಆದರೀಗ ಕೆಎಲ್ ರಾಹುಲ್ನನ್ನು ಕೈ ಬಿಡಲು ಎಲ್ಎಸ್ಜಿ ನಿರ್ಧರಿಸಿದೆ.ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ (KL Rahul) ಅವರನ್ನು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್ಎಸ್ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಕನ್ಫರ್ಮ್…

Saf news job education

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ ‘ಡಿಕೆ ಬ್ರದರ್ಸ್’ಗೆ ನೊಣವಿನಕೆರೆ ಅಜ್ಜಯ್ಯ ಸಲಹೆ!

ಚನ್ನಪಟ್ಟಣ ಉಪ ಚುನಾವಣೆಯ ಮೈತ್ರಿ ಟಿಕೆಟ್ ಹಗ್ಗಜಗ್ಗಾಟ ರೋಚಕ ಘಟ್ಟ ತಲುಪಿದೆ. ಬಿಜೆಪಿ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿರುವ ಸಿ.ಪಿ. ಯೋಗೇಶ್ವರ್‌ ಕಾದು ನೋಡುವ ತೀರ್ಮಾನಕ್ಕೆ ಬಂದಿದ್ದಾರೆ. ಸ್ಪರ್ಧೆ ಖಚಿತ ಎಂದು ಹೇಳಿದ್ದಾರೆ, ಆದರೆ ಯಾವ ಪಕ್ಷದಿಂದ ಎಂಬ ಗೊಂದಲಕ್ಕೆ ಇನ್ನೂ ತೆರೆ ಎಳೆದಿಲ್ಲ.ಈ ನಡುವೆ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕದ ಕಾಂಗ್ರೆಸ್‌ನ ಉನ್ನತ ನಾಯಕರು ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಬರ ಮಾಡಿಕೊಳ್ಳಲು ಸಿದ್ದರಾಗಿದ್ದಾರೆ. ಯೋಗೇಶ್ವರ್…

Saf news job education

ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ: ಐಎಂಎಫ್

ದೇಶದ ಸ್ಥೂಲ ಆರ್ಥಿಕತೆಯ ಮೂಲಭೂತ ಅಂಶಗಳು ಉತ್ತಮವಾಗಿವೆ ಎಂದಿದ್ದಾರೆ.’ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿಯೇ ಉಳಿದಿದೆ. 2024-25ರ ಆರ್ಥಿಕ ವರ್ಷದಲ್ಲಿ ದೇಶದ ಬೆಳವಣಿಗೆ ದರ ಶೇ 7ರಷ್ಟು ಇರುತ್ತದೆ ಎಂದು ನಾವು ಅಂದಾಜಿಸಿದ್ದೇವೆ. ಗ್ರಾಮೀಣ ಅನುಭೋಗಿತನದ ಸುಧಾರಣೆ ಇದಕ್ಕೆ ಸಹಕಾರಿಯಾಗಿದೆ. ದೇಶದಲ್ಲಿ ಉತ್ತಮ ಬೆಳೆ ಆಗುತ್ತಿದೆ. ಆಹಾರೋತ್ಪನ್ನಗಳ ಉತ್ಪಾದನೆ ಉತ್ತಮವಾಗಿದ್ದು, ಕೆಲ ಅನಿಶ್ಚಿತತೆ ಹೊರತಾಗಿಯೂ ಹಣದುಬ್ಬರ ಶೇ 4.4ಕ್ಕೆ ಇಳಿಯುವ ಸಾಧ್ಯತೆ ಇದೆ’ಎಂದು ಐಎಂಎಫ್‌ನ ಏಷ್ಯಾ ಪೆಸಿಫಿಕ್ ವಿಭಾಗದ ನಿರ್ದೇಶಕ ಕೃಷ್ಣ ಶ್ರೀನಿವಾಸನ್ ಹೇಳಿದ್ದಾರೆ. ಚುನಾವಣೆ ನಂತರ…

Saf news job education

Congress Candidate: ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ

ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಅಳೆದು ತೂಗಿ ಅಭ್ಯರ್ಥಿ ಆಯ್ಕೆಯನ್ನ ಕಾಂಗ್ರೆಸ್‌ ನಾಯಕರು ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದು, ಚನ್ನಪಟ್ಟಣ ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಟ್ಟಿದೆ. ಇನ್ನೂ ಸಿದ್ದರಾಮಯ್ಯ ಅವರು ಮೂರು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಸಚಿವರುಗಳಿಗೆ ಟಾಸ್ಟ್‌ ನೀಡಿದ್ದು, ಸಂಡೂರು ಅಭ್ಯರ್ಥಿಯನ್ನ ಮೈಸೂರಿನಲ್ಲಿ ಘೋಷಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಡೂರು ಉಪ ಚುನಾವಣೆಯಲ್ಲಿ…

Saf news job education

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ ದರ ಕೆಜಿಗೆ 1 ಲಕ್ಷ ರೂ., ಚಿನ್ನದ ದರ 81 ಸಾವಿರಕ್ಕೆ ಏರಿಕೆ

ಬೆಳ್ಳಿ ದರ ಕೆಜಿಗೆ 1500 ರೂಪಾಯಿ ಹೆಚ್ಚಳವಾಗಿದ್ದು, 1.01 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಸರ್ಕಿಟ್ ಬೋರ್ಡ್, ಎಲೆಕ್ಟ್ರಾನಿಕ್ಸ್, ಸೌರಫಲಕ ತಯಾರಿಕೆಯಲ್ಲಿ ಬಳಕೆ ಮಾಡುವುದರಿಂದ ಬೆಳ್ಳಿಗೆ ಬೇಡಿಕೆ ಇದೆ. ಕೈಗಾರಿಕಾ ವಲಯಗಳಿಂದ ಬೇಡಿಕೆ ಹೆಚ್ಚಾದ ಕಾರಣ ಬೆಳ್ಳಿ ದರದಲ್ಲಿ ಭಾರಿ ಏರಿಕೆ ಕಂಡಿದೆ.

Saf news job education

ರಾಜ್ಯದಲ್ಲಿ ಸ್ಥಿರಾಸ್ತಿ ನೋಂದಣಿ ಬಂದ್?

ಹೀಗಾಗಿ ದಸ್ತಾವೇಜು ನೋಂದಣಿ ಸೇವೆಯನ್ನೇ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಬಹುತೇಕ ಕಡೆ ಹೊಸ ನೋಂದಣಿ ನಡೆದಿಲ್ಲ. ಕಾವೇರಿ 2.0ರಲ್ಲಿ ಅರ್ಜಿ ಸ್ವೀಕರಿಸಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪಡೆದಿದ್ದ ದಸ್ತಾವೇಜುಗಳ ನೋಂದಣಿ ಪೂರ್ಣಗೊಳಿಸಲಾಗಿದೆ. ಹೀಗಾಗಿ ಪ್ರತಿದಿನ 10 ಸಾವಿರ ರಿಜಿಸ್ಟ್ರೇಷನ್ ನಡೆಯುತ್ತಿದ್ದ ಕಡೆ ಸೋಮವಾರ 6,120 ಮತ್ತು ಮಂಗಳವಾರ 2,036 ದಸ್ತಾವೇಜುಗಳಷ್ಟೇ ನೋಂದಣಿ ಆಗಿವೆ. ಇನ್ಮುಂದೆ ಹೊಸ ದಸ್ತಾವೇಜು ಸ್ವೀಕರಿಸದೆ ಇರಲು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖಾ ನೌಕರರ ಸಂಘ ನಿರ್ಧರಿಸಿದೆ. ಬುಧವಾರ ಕಂದಾಯ…

Saf news job education

JOB ALERT : ಬೆಂಗಳೂರಿನಲ್ಲಿ ಸ್ವಯಂ ಸೇವಕ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 ಘಟಕಗಳಿದ್ದು, ಅದರಲ್ಲಿ ಹೊಸದಾಗಿ ಪರಪ್ಪನ ಅಗ್ರಹಾರ, ವರ್ತೂರು, ಚಿಕ್ಕಜಾಲ, ಚಿಕ್ಕಬಾಣಾವರ, ಕೊತ್ತನೂರು, ವೈಟ್ ಫೀಲ್ಡ್, ಹೆಬ್ಬಗೋಡಿ ಈ ಘಟಕಗಳು ನೂತವಾಗಿ ಆರಂಭಿಸಬೇಕಾಗಿರುತ್ತದೆ. ಘಟಕಗಳ ಹೆಸರುಗಳು ಮತ್ತು ಖಾಲಿ ಇರುವ ಗೃಹರಕ್ಷಕದ ಸಂಖ್ಯೆ ಹಾಗೂ ಖಾಲಿ ಇರುವ ಸ್ಥಳಗಳು:- ಹೊಸಕೋಟೆ- 06, ದೊಡ್ಡಬಳ್ಳಾಪುರ- 09, ನೆಲಮಂಗಲ – 09, ದಾಬಸ್ಪೇಟೆ – 09 ರಾಜಾನುಕುಂಟೆ – 11, ಆವಲಹಳ್ಳಿ – 08, ದೊಡ್ಡಬೆಳವಂಗಲ – 23, ದೇವನಹಳ್ಳಿ – 05, ಆನೇಕಲ್- 04,…

Saf news job education

545 PSI Provisnl List:✍🏻📋✍🏻📋✍🏻📋✍🏻📋⚫ 23-01-2024 ರಂದು ನಡೆದಿದ್ದ 545 Civil PSI ಹುದ್ದೆಗಳ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ Provisional Select List ಇದೀಗ

ಪ್ರಕಟಗೊಂಡಿದೆ.!!⚫ ಈ List ಪ್ರಕಟಿಸುವ ಕುರಿತಾದ ಮುಂಚಿತವಾದ & ಖಚಿತವಾದ ಮಾಹಿತಿಯನ್ನು 15 ದಿನದ ಹಿಂದೆಯೇ 👆🏻👆🏻👆🏻👆🏻👆🏻👆🏻👆🏻👆🏻545 PSI Provisnl List:✍🏻📋✍🏻📋✍🏻📋✍🏻📋⚫ 23-01-2024 ರಂದು ನಡೆದಿದ್ದ 545 Civil PSI ಹುದ್ದೆಗಳ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ Provisional Select List ಇದೀಗ ಪ್ರಕಟಗೊಂಡಿದೆ.!!⚫ ಈ List ಪ್ರಕಟಿಸುವ ಕುರಿತಾದ ಮುಂಚಿತವಾದ & ಖಚಿತವಾದ ಮಾಹಿತಿಯನ್ನು 15 ದಿನದ ಹಿಂದೆಯೇ (ಅಕ್ಟೋಬರ್-3 ರಂದು) 32302⚫ ಈ ನೇಮಕಾತಿ ನಡೆದು ಬಂದ ಹಾದಿ:★ ಒಟ್ಟು ಹುದ್ದೆಗಳು         : 545…

Saf news job education

PSI Free Coaching Lists:ಸರಕಾರದ ವತಿಯಿಂದ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಆಯ್ಕೆ ಮಾಡಲಾದ PSI Free Coaching ಕಲಬುರಗಿ & ಬೆಳಗಾವಿ Division Batch-1 Select List ಇದೀಗ

👆🏻👆🏻👆🏻👆🏻👆🏻👆🏻👆🏻👆🏻👆🏻PSI Free Coaching Lists:✍🏻📋✍🏻📋✍🏻📋✍🏻📋✍🏻 ⚫ ಸರಕಾರದ ವತಿಯಿಂದ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಆಯ್ಕೆ ಮಾಡಲಾದ PSI Free Coaching ಕಲಬುರಗಿ & ಬೆಳಗಾವಿ Division Batch-1 Select List ಇದೀಗ ಪ್ರಕಟಗೊಂಡಿವೆ.!! ⚫ 2024-25ನೇ ಸಾಲಿಗೆ ಸರಕಾರದ ವತಿಯಿಂದ ಪದವಿ ಪಾಸಾದ SC/ST ಅಭ್ಯರ್ಥಿಗಳಿಗೆ KAS / IAS / Banking / IBPS / SSC / Judicial Services & Group-C ನೇಮಕಾತಿ…

Saf news job education

ರದ್ದಾದ KAS ಪರೀಕ್ಷಾ ಖರ್ಚು:

ರದ್ದಾದ KAS ಪರೀಕ್ಷಾ ಖರ್ಚು: 👆🏻👆🏻👆🏻👆🏻👆🏻👆🏻👆🏻👆🏻👆🏻👆🏻ರದ್ದಾದ KAS ಪರೀಕ್ಷಾ ಖರ್ಚು:✍🏻📋✍🏻📋✍🏻📋✍🏻📋✍🏻📋 ⚫ 2024 ಅಗಸ್ಟ್-27 ರಂದು ನಡೆದಿದ್ದ KAS Prelims Exam ನಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಾಗಿದ್ದ ಹಿನ್ನೆಲೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ಆದರೆ ಆ ಪರೀಕ್ಷೆಗೆ KPSC ಮಾಡಿದ ಒಟ್ಟು ಖರ್ಚು ಬರೋಬ್ಬರಿ 13.40 ಕೋಟಿ ರೂ.!! ⚫ ಇದರೊಂದಿಗೆ ಪರೀಕ್ಷಾ ಅಭ್ಯರ್ಥಿಗಳಿಂದ Exam ಗೆ ಹೋಗಿ ಬರಲು 20 ಕೋಟಿ ರೂ. ಗಿಂತಲೂ ಅಧಿಕ ವೆಚ್ಚವಾಗಿರಬಹುದೆಂದು ಅಂದಾಜಿಸಲಾಗಿದೆ.!! ⚫ KAS ಮರು…