Saf news job education

VAO GTTC Bell Timing:✍🏻📋✍🏻📋✍🏻📋✍🏻📋✍🏻1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer)

👆🏻👆🏻👆🏻👆🏻👆🏻👆🏻👆🏻👆🏻👆🏻VAO GTTC Bell Timing:✍🏻📋✍🏻📋✍🏻📋✍🏻📋✍🏻1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹಾಗೂ 98 GTTC ಹುದ್ದೆಗಳ ನೇಮಕಾತಿಗೆ 26-10-2024 ರಂದು ನಡೆಯುವ VAO & GTTC ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27-10-2024 ರಂದು ನಡೆಯುವ VAO ಸ್ಪರ್ಧಾತ್ಮಕ ಪರೀಕ್ಷೆಯ Bell Timing ನ್ನು KEA ಇದೀಗ ಪ್ರಕಟಿಸಿದೆ.!!✍🏻📋✍🏻📋✍🏻📋✍🏻📋✍🏻

Saf news job education

BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ.!

ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮೃತರ ಸಂಖ್ಯೆ 5 ಕ್ಕೇರಿಯಾಗಿದೆ. ರಕ್ಷಣೆ ಮಾಡಿದಂತಹ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ. ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದ ಐವರು ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.ಸದ್ಯ, 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಪಿಲ್ಲರ್ ಹಾಗೂ ಕಟ್ಟಡದ ಅವಶೇಷಗಳನ್ನು ಗ್ಯಾಸ್ ಕಟರ್ ಮೂಲಕ ಒಡೆದು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದೆ.ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ…