Saf news job education

Shiggaon By-Election: ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!

ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿತ್ತು ಆದರೆ ಇದೀಗ ಖಾದ್ರಿ ಉಲ್ಟಾ ಹೊಡೆದಿದ್ದಾರೆ.ಸಿಎಂ ಮಾತಿಗೆ ಒಪ್ಪಿದ್ದ ಖಾದ್ರಿ!ಸಿಎಂ ಭೇಟಿ ವೇಳೆ ನಾಮಪತ್ರ ವಾಪಸ್ ಪಡೆಯುವಂತೆ ಖಾದ್ರಿಗೆ ಸಿದ್ದರಾಮಯ್ಯ ಸೂಚಿಸಿದ್ದರು. ಆಗ ಸಿಎಂ ಸಿದ್ದರಾಮಯ್ಯ ಮಾತಿಗೆ ಒಪ್ಪಿ ಬಂದು ಆ ನಂತರ ಉಲ್ಟಾ ಹೊಡೆದಿದ್ದಾರೆ. ಪಠಾಣ್ ರನ್ನ ಕಣದಿಂದ ಹಿಂದೆ ಸರಿಸಿ ನನಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು ಆದರೆ, ಖಾದ್ರಿ ಮಾತಿಗೆ ಒಪ್ಪದ ಸಿಎಂ ಸಿದ್ದರಾಮಯ್ಯ ಒಪ್ಪಿರಲಿಲ್ಲ. ಹಾಗಾಗಿ ಸಿಎಂ ಮಾತಿಗೆ…

Saf news job education

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : `PM ಸೃಜನ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು /ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ. ಅಸಕ್ತಿ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ…

Saf news job education

Satish Sail: ನನಗೂ ಕಾಯಿಲೆ, ಪತ್ನಿಗೂ ಕಾಯಿಲೆ; ಶಿಕ್ಷೆ ಪ್ರಮಾಣ ಕಡಿಮೆ ಮಾಡಿ! ಜಡ್ಡ್ ಎದುರು ಸತೀಶ್ ಸೈಲ್ ಕಣ್ಣೀರು!

ಈ ವಿಚಾರಣೆಯ ಸಂದರ್ಭದಲ್ಲಿ ಶಾಸಕ ಸತೀಶ್ ಸೈಲ್ ಅವರು ಕಣ್ಣೀರು (Tears) ಸುರಿಸಿರುವ ಘಟನೆ ಕೂಡ ನಡೆದಿದೆ.ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಮನವಿ82ನೇ ಸಿಸಿಹೆಚ್ ಕೋರ್ಟ್‌ನಲ್ಲಿ ಶಾಸಕ ಸತೀಶ್ ಸೈಲ್ ಸೇರಿ ಆರೋಪಿಗಳ ಪರವಾಗಿ ಅವರಿಗೆ ಶಿಕ್ಷೆ ಪ್ರಮಾಣ ಕಡಿಮೆ ಮಾಡಿಸುವ ಕುರಿತು ಹಿರಿಯ ವಕೀಲ ಮೂರ್ತಿ ಡಿ.ನಾಯ್ಕ್ ವಾದ ಮಂಡಿಸಿದರು. ವಾದದ ಸಂದರ್ಭದಲ್ಲಿ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್ ಅವರು, ಶಾಸಕ ಸತೀಶ್ ಸೈಲ್ ಅವರಿಗೆ ಅನಾರೋಗ್ಯದ ಸಮಸ್ಸೆಗಳಿವೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ….

Saf news job education

ಪ್ರೆಗ್ನೆನ್ಸಿ ವಿಚಾರಕ್ಕೆ ಗಲಾಟೆ; ಯುವಕನಿಂದ ಪ್ರೇಮಿಯ ಹತ್ಯೆ

ಸೋನಿ ಎಂದು ಗುರುತಿಸಲಾದ ಯುವತಿ ಕೊಲೆಯಾದವರಾಗಿದ್ದು, ಈಕೆ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರು, 6,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಸೋನಿ, ಸಂಜು ಅಥವಾ ಸಲೀಮ್ ಎಂದು ಕರೆಯಲ್ಪಡುವ ತನ್ನ ಗೆಳೆಯನನ್ನು ಒಳಗೊಂಡ ಫೋಟೋ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು. ಪೊಲೀಸರ ಪ್ರಕಾರ, ಸಲೀಂ ಕೂಡ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸೋನಿ ಬಗ್ಗೆ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾನೆ.ಸೋನಿ ಏಳು ತಿಂಗಳ ಗರ್ಭಿಣಿಯಾಗಿದ್ದು, ಸಲೀಮ್‌ನನ್ನು ಮದುವೆಯಾಗಲು ನಿರ್ಧರಿಸಿದ್ದಳು ಎಂದು ಪೊಲೀಸ್ ತನಿಖೆಗಳು ಬಹಿರಂಗಪಡಿಸಿವೆ. ಆದರೆ ಇದಕ್ಕೆ ವಿರುದ್ದವಿದ್ದ ಸಲೀಂ ಗರ್ಭ ತೆಗೆಸುವಂತೆ ಸೂಚಿಸಿದ್ದಾನೆ….