1 ಕಿಲೋಮೀಟರ್ ಚಲಿಸಲು ರೈಲಿಗೆ ಎಷ್ಟು ಲೀಟರ್ ಇಂಧನ ಬೇಕು?
ವಿದ್ಯತ್ ಸಂಪರ್ಕ ಇಲ್ಲದ ಭಾಗದಲ್ಲಿ ರೈಲುಗಳು ಡೀಸೆಲ್ ಬಳಸಿ ಚಲಿಸುತ್ತವೆ. ಇಂದಿಗೂ ಹಲವು ಭಾಗಗಳಲ್ಲಿ ಡೀಸೆಲ್ ಇಂಜಿನ್‌ಗಳು ಚಾಲ್ತಿಯಲ್ಲಿವೆ. ಇಂದು ಈ ಡೀಸೆಲ್ ಇಂಜಿನ್‌ಗಳ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ವಿದ್ಯತ್ ಸಂಪರ್ಕ ಇಲ್ಲದ ಭಾಗದಲ್ಲಿ ರೈಲುಗಳು ಡೀಸೆಲ್ ಬಳಸಿ ಚಲಿಸುತ್ತವೆ. ಇಂದಿಗೂ ಹಲವು ಭಾಗಗಳಲ್ಲಿ ಡೀಸೆಲ್ ಇಂಜಿನ್‌ಗಳು ಚಾಲ್ತಿಯಲ್ಲಿವೆ. ಇಂದು ಈ ಡೀಸೆಲ್ ಇಂಜಿನ್‌ಗಳ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ವಿಜಯನಗರ ರೈಲ್ವೆ ನಿಲ್ದಾಣ ಬಳಿಯಿಂದ ಗಂಗಾಧರ ರಾವ್ ಎಂಬಾತ ತಾಯಿ ಗೋವಿಂದಮ್ಮ ಜೊತೆ ಗೂಡ್ಸ್ ಶೆಡ್ ಏರಿಯಾಗೆ ಆಟೋದಲ್ಲಿ ಹೋಗುತ್ತಿದ್ದರು. ವೈ.ಎಸ್.ಆರ್ ಜಂಕ್ಷನ್ನಲ್ಲಿ ಸಣ್ಣ ಕೆಲಸ ಇರುವ ಕಾರಣ ಗಂಗಾಧರ ಕೆಳಗೆ ಇಳಿದಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಗಂಭೀರವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಗಂಗಾಧರ ರಾವ್ ಪ್ರಜ್ಞೆ ಕಳೆದುಕೊಂಡಿದ್ದಾರೆ. ಅಪಘಾತವನ್ನು ಕಂಡ ತಾಯಿ ಗೋವಿಂದಮ್ಮ, ಆಟೋದಿಂದ ಇಳಿದು ಮಗನ ಬಳಿ ಓಡಿ ಬಂದಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗನನ್ನು ನೋಡಿ ತಕ್ಷಣ…
ಇದೀಗ ಭಾರತ ಮತ್ತೊಂದು ಹಂತದ ಬದಲಾವಣೆಗೆ ತೆರೆದುಕೊಳ್ಳುತ್ತಿದೆ. ಇದು ಜಗತ್ತನ್ನೇ ಬೆರಗಾಗಿಸುವ ಹಾಗೂ ಅನುಸರಿಸುವ ಬದಲಾವಣೆ. ಹೌದು, ಭಾರತದಲ್ಲಿ ಇನ್ನು ನಗದು ಹಣ ಇರುವುದಿಲ್ಲ. ಆರ್‌ಬಿಐ ನೋಟು ಪ್ರಿಂಟ್ ಮಾಡುವ ಪ್ರಮೇಯವೂ ಇಲ್ಲ. ಯಾರ ಬಳಿಯೂ ನಗದು ಹಣ ಇರಲ್ಲ, ವ್ಯವಹಾರವೂ ಇರುವುದಿಲ್ಲ. ಏನಿದ್ದರೂ ಡಿಜಿಟಲ್ ಕರೆನ್ಸಿ ಮಾತ್ರ. ಈ ಮಾತನ್ನು ಭಾರತದ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಕೋಲ್ಕತಾದಲ್ಲಿ ನಡೆದ ವಾರ್ಷಿಕ ಜಿ30 ಅಂತಾರಾಷ್ಟ್ರೀಯ ಬ್ಯಾಂಕಿಂಗ್ ಸೆಮಿನಾರ್‌ನಲ್ಲಿ ಮಾತನಾಡಿದ ಶಕ್ತಿಕಾಂತ ದಾಸ್ ಈ…
ಕನ್ನಡದಲ್ಲಿ ಸಾಕಷ್ಟು ಮಂದಿ ಯೂಟ್ಯೂಬರ್ಗಳಿದ್ದಾರೆ. ಆದರೆ ಕನ್ನಡಿಗರಿಗೆ ಅತ್ಯಂತ ಪ್ರೀತಿಯ, ಇಷ್ಟವಾಗುವ ಯೂಟ್ಯೂಬರ್ ಎಂದರೆ ಅದು ಡಾ ಬ್ರೋ. ಈ ಯುವಕ ಮಾಡುವ ಸಾಹಸಗಳು, ಆಪ್ತವಾಗಿ ಮಾತನಾಡುವ ರೀತಿ, ಆತನ ಧೈರ್ಯ, ತನ್ನ ವೀಕ್ಷಕರಿಗೆ ಅತ್ಯುತ್ತಮವಾದುದ ಮಾಹಿತಿ, ಹೊಸ ಸ್ಥಳಗಳನ್ನು ತೋರಿಸಬೇಕೆಂಬ ತುಡಿತ, ಆಡಂಭರವಿಲ್ಲದ, ದಿಮಾಕುಗಳಿಲ್ಲದ ಸರಳವಾದ ಮಾತು ಎಲ್ಲವೂ ಇಷ್ಟ. ಎಲ್ಲದಕ್ಕಿಂತಲೂ ಹೆಚ್ಚಾಗಿ ಡಾ ಬ್ರೋನ ಕನ್ನಡ ಪ್ರೀತಿ ಕನ್ನಡಿಗರಿಗೆ ಬಹಳ ಇಷ್ಟ. ಪ್ರವಾಸ ಮಾಡುತ್ತಾ ಟ್ರಾವೆಲ್ ವ್ಲಾಗ್ ಮಾಡುವ ಡಾ ಬ್ರೋ ಇತ್ತೀಚೆಗೆ ಆಫ್ರಿಕಾ…
ದಿವಂಗತ ರತನ್ ಟಾಟಾ ಅವರು ಬಿಟ್ಟುಹೋದ ಆಸ್ತಿಮೌಲ್ಯ ಸುಮಾರು 10,000 ಕೋಟಿ ರೂಪಾಯಿಗಳನ್ನು ತಮ್ಮ ಹೆಸರಿನ ಚಾರಿಟಬಲ್ ಫೌಂಡೇಶನ್‌ಗೆ ಬಿಟ್ಟುಹೋಗಿದ್ದಾರೆ ಎನ್ನಲಾಗುತ್ತಿದೆ. ಇದರಲ್ಲಿ ಬಹುತೇಕ ಸಂಪತ್ತು ಅವರ ಒಡಹುಟ್ಟಿದವರಿಗೆ, ಅವರ ಅಡುಗೆಯವರು ಮತ್ತು ಅಡುಗೆ ಮುಖ್ಯಸ್ಥರಿಗೆ ಹೋಗಿದ್ದು, ಅಷ್ಟೇ ಅಲ್ಲ ತಮ್ಮ ಪ್ರೀತಿಯ ನಾಯಿ ಜರ್ಮನ್ ಶೆಫರ್ಡ್ ಟಿಟೊ ಹೆಸರಿನಲ್ಲಿ ರತನ್ ಟಾಟಾ ಸಂಪತ್ತನ್ನು ಬರೆದಿಟ್ಟಿದ್ದಾರೆ. ಆರು ವರ್ಷಗಳ ಹಿಂದೆ ಟಾಟಾ ಅವರು ದತ್ತು ಪಡೆದ ಟಿಟೊ ಎಂಬ ಪ್ರೀತಿಯ ನಾಯಿಯನ್ನು ಅವರ ದೀರ್ಘಕಾಲದ ಅಡುಗೆ ಭಟ್ಟ…
ಈ ಬಗ್ಗೆ ಶೀಘ್ರದಲ್ಲೇ ನಿಮಗೆಲ್ಲರಿಗೂ ಹೇಳುತ್ತೇನೆ ಎನ್ನುವ ಮೂಲಕ ಹುಡುಗರಿಗೆ ಹಾರ್ಟ್ ಬ್ರೇಕ್ ಮಾಡಿದ್ದಾರೆ. ಶ್ರೇಯಾಂಕ ಪಾಟೀಲ್ ಅವರಿಗೆ ಬಾಯ್ ಫ್ರೆಂಡ್ ಇದ್ದಾರೆಂಬ ಸುದ್ದಿ ಆಗಾಗ ಕೇಳಿಬರುತ್ತಿತ್ತು. ಆದರೆ ಇದೀಗ ಇದಕ್ಕೆಲ್ಲ ಉತ್ತರ ನೀಡಿದ್ದಾರೆ.ಆರ್‌ಸಿಬಿ ಕಪ್ ಗಳಿಸಿದ ಬಳಿಕ ಶ್ರೇಯಾಂಕ ಮೇಲೆ ಅನೇಕ ಯುವಕರಿಗೆ ಕ್ರಶ್ ಆಗಿದ್ದುಂಟು. ಅದಲ್ಲದೆ ಈಕೆಗೆ ಬಾಯ್ ಫ್ರೆಂಡ್ ಇದ್ದಾರಾ ಎಂಬ ಬಗ್ಗೆ ಚರ್ಚೆಯನ್ನು ಮಾಡಲಾಗಿತ್ತು.ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿಕೊಂಡ ಅವರು, ಒಬ್ಬ ವ್ಯಕ್ತಿ ತನ್ನ ಹೃದಯದಲ್ಲಿ ಪ್ರೀತಿ ತುಂಬಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ…
ಮಳೆಯಿಂದ ಮನೆಹಾನಿ, ಬೆಳೆಹಾನಿಯಾಗಿರುವ ಬಗ್ಗೆ ವೀಕ್ಷಿಸಿದರು.ಜೊತೆಗೆ ಆಯಾಯ ಮಾಲೀಕರಿಗೆ ಪರಿಹಾರ ಹಾಗು ಮನೆ ಕಟ್ಟಿಕೊಳ್ಳಲು ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಬಳಿಕ ಮೆಕ್ಕೆಜೋಳ ಜಮೀನಿಗೆ ತೆರಳಿ ರೈತರ ನೋವನ್ನು ಅಲಿಸಿದ್ದಾರೆ. ಮನೆ ಬಿದ್ದಿರುವುದನ್ನು ಗಮನಿಸಿ ಮನೆಗಳನ್ನು ಮಂಜೂರು ಮಾಡುವಂತೆ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.
ಉಪ ಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಅಕ್ಟೋಬರ್ 25ರಂದು ಪತ್ರ ಬರೆದು, 2024-25 ನೇ ಸಾಲಿನ ಆಯವ್ಯಯದಡಿ ಅನುದಾನ ಬಿಡುಗಡೆ ಮಾಡಲು ಸೂಚಿಸಿದ್ದಾರೆ. ಆನೇಕಲ್ ವಿಧಾನಸಭೆ ಕ್ಷೇತ್ರಕ್ಕೆ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ. ಉಳಿದ 26 ವಿಧಾನಸಭೆ ಕ್ಷೇತ್ರಗಳಿಗೆ ತಲಾ ₹10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಡಿಸಿಎಂ ಸೂಚಿಸಿದ್ದಾರೆ. ಈ ಅನುದಾನದಲ್ಲಿ ಅತಿ ಅಗತ್ಯ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಬೇಕು. ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಕ್ರಿಯಾಯೋಜನೆ ರೂಪಿಸಿ…
ಲಾಕ್‌ಡೌನ್ ವೇಳೆ ಕದ್ದು ಮುಚ್ಚಿ ತಿರುಗಾಟ, ಜನರ ಸಂಪರ್ಕ ಮಾಡಿ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದು ಪೊಲೀಸ್ ಪೇದೆ ಯಮರಾಜನಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದರು. ಆದರೆ ಈ ಮುಖ್ಯ ಪೊಲೀಸ್ ಪೇದೆ ಇದೀಗ ವಿದ್ಯುತ್ ಸ್ಪರ್ಶಿಸಿ ಮ-ತಪಟ್ಟಿದ್ದಾರೆ. ಮಧ್ಯ ಪ್ರದೇಶ ಇಂದೋರ್‌ನ ಹೆಡ್ ಕಾನ್ಸ್‌ಸ್ಟೇಬಲ್ ಜವಾಹರ್ ಸಿಂಗ್ ಜದೌನ್ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಶುಕ್ರವಾರ ಜವಾಹರ್ ಸಿಂಗ್‌ಗೆ ರಜಾ ದಿನವಾಗಿತ್ತು. ಹೀಗಾಗಿ ಮನೆಯಲ್ಲಿದ್ದ ಜವಾಹರ್ ಸಿಂಗ್ ದನದ ಕೊಟ್ಟಿಗೆಯನ್ನು ತೊಳೆದೆ ಶುಚಿಗೊಳಿಸಲು ಮುಂದಾಗಿದ್ದಾರೆ. ಪ್ರತಿ ವಾರದ…
27 ವರ್ಷದ ಗೋಪಾಲ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ವರದಿಯ ಪ್ರಕಾರ, ಗೋಪಾಲ್ ತನ್ನ ಸಹೋದರನಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಮನೆ ಬಿಟ್ಟು ಹೋಗಿದ್ದಾನೆ ಇದರಂತೆ ಭಯಗೊಂಡ ಸಹೋದರ ಕೂಡಲೇ 112 ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.ಕೂಡಲೇ ಎಚ್ಚೆತ್ತ ಎ ಎಸ್ ಐ ನಾಗೇಶ್ ಹಾಗೂ ಕಾನ್ ಸ್ಟೇಬಲ್ ಸಂಜೀವ್ ಕುಮಾರ್ ಅವರು ಗೋಪಾಲ್ ಇರುವ ಸ್ಥಳವನ್ನು ಪತ್ತೆ ಹಚ್ಚಿ ಆತನಿದ್ದ ಸ್ಥಳಕ್ಕೆ ಆಗಮಿಸಿದರು. ಇದನ್ನು ನೋಡಿದ ಗೋಪಾಲ್ ರೈಲ್ವೇ ಹಳಿಯ ಮೇಲೆ ಓಡಲು ಆರಂಭಿಸುತ್ತಾನೆ. ಈ…