ಲಾಠಿ ಹಿಡಿದು ಜನರ ರಕ್ಷಣೆಗೆ ಸಜ್ಜಾದ ಕೊಪ್ಪಳದ ಮಂಗಳಮುಖಿ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ತೊಂಡಿಹಾಳ ಗ್ರಾಮದ ಮಂಗಳಮುಖಿ ಮಧುಶ್ರೀ ಅವರು ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದಾರೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಇದು ಇತರೆ ಮಂಗಳಮುಖಿಯರಿಗೆ ಸ್ಪೂರ್ತಿಯಾಗಿದ್ದಾರೆ. ಸರ್ಕಾರ ಎಲ್ಲಾ ಇಲಾಖೆಗಳಲ್ಲಿಯೂ ಈ ರೀತಿಯ ಮೀಸಲಾತಿ ನೀಡಲು ಎಂದು ಹೇಳಿದ್ದಾರೆ.…