Bank holidays on November 2024: ಈ ಬಾರಿ ದೀಪಾವಳಿ ಹಬ್ಬಕ್ಕೆ ಸಾಲುಸಾಲು ರಜೆ ಇದೆ. ಬ್ಯಾಂಕುಗಳಿಗೆ ಸತತ 4 ದಿನ ರಜೆ ಇದೆ. ಅಕ್ಟೋಬರ್ 31, ಗುರುವಾರದಿಂದ ಆರಂಭವಾಗಿ ನವೆಂಬರ್ 3, ಭಾನುವಾರದವರೆಗೂ …
ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು? : NCPCR ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅಲಹಾಬಾದ್ ಉಚ್ಛ ನ್ಯಾಯಾಲಯದ ತೀರ್ಪಿನ ವಿರುದ್ಧದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಪ್ರಸಂಗ …
ಉಪ ಚುನಾವಣೆ ಕದನ: ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಫೈನಲ್!
ಈ ಪೈಕಿ ಮುಸ್ಲಿಂ ಹಾಗೂ ಲಿಂಗಾಯತರ ನಡುವೆ ಪೈಪೋಟಿ ನಡೆದಿರುವ ಶಿಗ್ಗಾವಿ ಬಗ್ಗೆ ಹೈಕಮಾಂಡ್ ಖಚಿತ ನಿರ್ಧಾರಕ್ಕೆ ಬಂದಿದೆ. ಕಳೆದ 5 ಬಾರಿ ಟಿಕೆಟ್ ಪಡೆದು ಸೋಲುಂಡಿದ್ದ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಟಿಕೆಟ್ …
Wayanad Bypoll | ಮೈಸೂರಿಗೆ ಸೋನಿಯಾ, ಪ್ರಿಯಾಂಕಾ ಭೇಟಿ; ವಯನಾಡ್‌ಗೆ ಪ್ರಯಾಣ
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಸಂಜೆ 6.10ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಸಂಜೆ 6.30ರ …
IPL 2025: LSG ತಂಡದಿಂದ ನಾಯಕ ಕೆಎಲ್ ರಾಹುಲ್ ಕಿಕ್ ಔಟ್
ಆದರೆ ಆ ಬಳಿಕ ರಾಹುಲ್ ಹಾಗೂ ಸಂಜೀವ್ ಗೊಯೆಂಕಾ ಜೊತೆಯಾಗಿ ಕಾಣಿಸಿಕೊಂಡು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಆದರೀಗ ಕೆಎಲ್ ರಾಹುಲ್ನನ್ನು ಕೈ ಬಿಡಲು ಎಲ್ಎಸ್ಜಿ ನಿರ್ಧರಿಸಿದೆ.ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ …
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಂತೆ ‘ಡಿಕೆ ಬ್ರದರ್ಸ್’ಗೆ ನೊಣವಿನಕೆರೆ ಅಜ್ಜಯ್ಯ ಸಲಹೆ!
ಚನ್ನಪಟ್ಟಣ ಉಪ ಚುನಾವಣೆಯ ಮೈತ್ರಿ ಟಿಕೆಟ್ ಹಗ್ಗಜಗ್ಗಾಟ ರೋಚಕ ಘಟ್ಟ ತಲುಪಿದೆ. ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿರುವ ಸಿ.ಪಿ. ಯೋಗೇಶ್ವರ್ ಕಾದು ನೋಡುವ ತೀರ್ಮಾನಕ್ಕೆ ಬಂದಿದ್ದಾರೆ. ಸ್ಪರ್ಧೆ ಖಚಿತ ಎಂದು ಹೇಳಿದ್ದಾರೆ, ಆದರೆ ಯಾವ …
ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ: ಐಎಂಎಫ್
ದೇಶದ ಸ್ಥೂಲ ಆರ್ಥಿಕತೆಯ ಮೂಲಭೂತ ಅಂಶಗಳು ಉತ್ತಮವಾಗಿವೆ ಎಂದಿದ್ದಾರೆ.’ಭಾರತವು ವಿಶ್ವದ ಅತಿದೊಡ್ಡ ಬೆಳೆಯುತ್ತಿರುವ ಆರ್ಥಿಕತೆಯಾಗಿಯೇ ಉಳಿದಿದೆ. 2024-25ರ ಆರ್ಥಿಕ ವರ್ಷದಲ್ಲಿ ದೇಶದ ಬೆಳವಣಿಗೆ ದರ ಶೇ 7ರಷ್ಟು ಇರುತ್ತದೆ ಎಂದು ನಾವು ಅಂದಾಜಿಸಿದ್ದೇವೆ. ಗ್ರಾಮೀಣ …
Congress Candidate: ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ
ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಅಳೆದು ತೂಗಿ ಅಭ್ಯರ್ಥಿ ಆಯ್ಕೆಯನ್ನ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದು, ಚನ್ನಪಟ್ಟಣ …
ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ ದರ ಕೆಜಿಗೆ 1 ಲಕ್ಷ ರೂ., ಚಿನ್ನದ ದರ 81 ಸಾವಿರಕ್ಕೆ ಏರಿಕೆ
ಬೆಳ್ಳಿ ದರ ಕೆಜಿಗೆ 1500 ರೂಪಾಯಿ ಹೆಚ್ಚಳವಾಗಿದ್ದು, 1.01 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಸರ್ಕಿಟ್ ಬೋರ್ಡ್, ಎಲೆಕ್ಟ್ರಾನಿಕ್ಸ್, ಸೌರಫಲಕ ತಯಾರಿಕೆಯಲ್ಲಿ ಬಳಕೆ ಮಾಡುವುದರಿಂದ ಬೆಳ್ಳಿಗೆ ಬೇಡಿಕೆ ಇದೆ. ಕೈಗಾರಿಕಾ ವಲಯಗಳಿಂದ ಬೇಡಿಕೆ ಹೆಚ್ಚಾದ ಕಾರಣ …
ರಾಜ್ಯದಲ್ಲಿ ಸ್ಥಿರಾಸ್ತಿ ನೋಂದಣಿ ಬಂದ್?
ಹೀಗಾಗಿ ದಸ್ತಾವೇಜು ನೋಂದಣಿ ಸೇವೆಯನ್ನೇ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಬಹುತೇಕ ಕಡೆ ಹೊಸ ನೋಂದಣಿ ನಡೆದಿಲ್ಲ. ಕಾವೇರಿ 2.0ರಲ್ಲಿ ಅರ್ಜಿ ಸ್ವೀಕರಿಸಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪಡೆದಿದ್ದ ದಸ್ತಾವೇಜುಗಳ ನೋಂದಣಿ ಪೂರ್ಣಗೊಳಿಸಲಾಗಿದೆ. …