Saftv

IND vs NZ: ಕೊನೆಯ 2 ಓವರ್​ಗಳಲ್ಲಿ 3 ವಿಕೆಟ್; ದಿನದಾಟದಂತ್ಯದಲ್ಲಿ ಎಡವಿದ ಭಾರತ

ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ಗಳು ನಿರಾಶೆಗೊಳಿಸಿದರು. ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್ ಎರಡನೇ ದಿನಕ್ಕೆ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಭಾರತ ಇನ್ನೂ 149 ರನ್‌ ಹಿಂದಿದೆ.ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಮುಂಬೈನಲ್ಲಿ ಇಂದಿನಿಂದ ಆರಂಭವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಟಾಮ್ ಲೇಥಮ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 235 ರನ್ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ…

Saftv

BIG NEWS : ಸಬ್-ರಿಜಿಸ್ಟ್ರಾರ್ ಗಳಿಗೆ ನಿಯೋಜಿತ `ಜಮೀನು’ಗಳ ನೋಂದಣಿಗೆ ಹಕ್ಕಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

ಮಂಚಿರ್ಯಾಲ ಜಿಲ್ಲೆ ಕಾಶಿಪೇಟ ಮಂಡಲದ ಪೆದ್ದನಪಲ್ಲಿ ಸರ್ವೆ ನಂ.5/33ರಲ್ಲಿರುವ ತಮ್ಮ 8 ಎಕರೆ ನಿಯೋಜಿತ ಜಮೀನನ್ನು ಖಾಸಗಿಯವರಿಗೆ ನೋಂದಣಿ ಮಾಡಿರುವುದನ್ನು ಪ್ರಶ್ನಿಸಿ ಎಸ್.ಪದ್ಮಾ ಎಂಬ ಮಹಿಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಸಿವಿ ಭಾಸ್ಕರ್ ರೆಡ್ಡಿ ಇತ್ತೀಚೆಗೆ ಈ ಅರ್ಜಿಯನ್ನು ಕೈಗೆತ್ತಿಕೊಂಡರು. ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಸ್ತುತ ಧರಣಿ ಪೋರ್ಟಲ್‌ನಲ್ಲಿ ಈ ಭೂಮಿ ನಿಷೇಧಿತ ಪಟ್ಟಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.2013ರ ತಹಸೀಲ್ದಾರ್ ಆದೇಶಕ್ಕೆ ವಿರುದ್ಧವಾಗಿ ಸಬ್ ರಿಜಿಸ್ಟ್ರಾರ್ ಅವರು ಜಮೀನು ಮಾರಾಟ ಪತ್ರಕ್ಕೆ…

Saftv

ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ

ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು, ನೌಕರರ ವೃಂದ ಸಂಘಗಳ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಗ್ರೂಪ್ ಬಿ ವೃಂದಕ್ಕೆ ಪಿಡಿಒ ಹುದ್ದೆಗಳನ್ನು ಮೇಲ್ದರ್ಜಗೇರಿಸುವ ಕುರಿತಾಗಿ ಪರಿಶೀಲಿಸಲು ಸಮಿತಿ ರಚಿಸಿದೆ. ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ಸಮಿತಿಯ ಅಧ್ಯಕ್ಷರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ. ಆನಂದ್, ಬೋಧಕರಾದ ಕವಿತಾ ರಾಜರಾಮ್, ಗ್ರಾಮೀಣಾಭಿವೃದ್ಧಿ ಇಲಾಖೆ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್, ನಿರ್ದೇಶಕ ಎನ್. ನೋಮೇಶ್ ಕುಮಾರ್, ನಿವೃತ್ತ…

Saftv

ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್: ಮಹತ್ವದ ಮಾಹಿತಿ ಕೊಟ್ಟ ಸಚಿವ ಪರಮೇಶ್ವರ್‌

ನಾನು ನನ್ನ ಪತ್ನಿ ಜೊತೆಯಾಗಿ ನಾವು ಸ್ವಲ್ಪ ಬೇರೆ ಏನು ಕೇಳಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಪ್ರಣಾಳಿಕೆ ಬರೆದವನೇ ನಾನು. ಪ್ರಣಾಳಿಕೆಯಲ್ಲಿ ಐದು ಗ್ಯಾರೆಂಟಿಗಳನ್ನ ಐದು ವರ್ಷವೂ ಕೂಡ ಅನುಷ್ಠಾನ ಮಾಡ್ತೀವಿ ಅಂಥ ಹೇಳಿದ್ದೇವೆ. ಅನೇಕ ಸಂದರ್ಭದಲ್ಲಿ ವಿರೋಧ ಪಕ್ಷದವರು ಗ್ಯಾರೆಂಟಿ ನಿಲ್ಲಿಸುತ್ತಾರೆ ಅಂತ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು, ನಾವು…