Browse

ಜೀವಂತವಾಗಿ ಹೂತುಹಾಕಿದ ದುರುಳರು: ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ, ಮುಂದೇನಾಯ್ತು?

ಆದರೆ ಸತ್ತಂತೆ ನಟಿಸಿ ಪ್ರಾಣಾಪಾಯದಿಂದ ಪಾರಾಗಿದ್ದರು. ಚಿಕ್ಕಬಳ್ಳಾಪುರ, ನವೆಂಬರ್ 07: ಯೋಗ ಶಿಕ್ಷಕಿಯನ್ನು (Yoga teacher) ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, …