ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕರಿಸಿದ ಜಸ್ಟೀಸ್ ಸಂಜೀವ್ ಖನ್ನಾ; ಕಿರುಪರಿಚಯ
ಬೆಂಗಳೂರು: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಹಲವಾರು ಮಹತ್ವದ ತೀರ್ಪುಗಳನ್ನು ನೀಡಿದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ (ನವೆಂಬರ್ 11) ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…