Lokayukta Raid: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್! ರಾಜ್ಯಾದ್ಯಂತ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ
ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳು (Government Officers) ಹಾಗೂ ನೌಕರರಿಗೆ ಲೋಕಾಯುಕ್ತ ಅಧಿಕಾರಿಗಳು (Lokayukta Officers) ಶಾಕ್ ನೀಡಿದ್ದಾರೆ. ಹೌದು ರಾಜ್ಯದ ಹಲವೆಡೆ ಸರ್ಕಾರಿ ನೌಕರರ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಭ್ರಷ್ಟರಿಗೆ (Corrupt) ಬಿಸಿ ಮುಟ್ಟಿಸಿದ್ದಾರೆ. ಧಾರವಾಡ, ಹಾವೇರಿ, ಮಂಡ್ಯ, ಬೀದರ್, ದಾವಣಗೆರೆ ಹಾಗೂ ಚಿಕ್ಕೋಡಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೈಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಧಾರವಾಡದಲ್ಲಿ ಏಕಕಾಲಕ್ಕೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು,…