Saf news job education

SSC GD & CGL DateStaff Selection Commission (SSC)

👆🏻👆🏻👆🏻👆🏻👆🏻👆🏻👆🏻👆🏻SSC GD & CGL Date:✍🏻🗒️✍🏻🗒️✍🏻🗒️✍🏻🗒️Staff Selection Commission (SSC) ಯು 17,727 Combined Graduate Level (CGL) ಹುದ್ದೆಗಳ ನೇಮಕಾತಿಯ 2ನೇ ಹಂತದ ಪರೀಕ್ಷೆಯನ್ನು 2025 ಜನವರಿ-18 ರಿಂದ 20 ರ ವರೆಗೆ ಹಾಗೂ 39,481 Constable (GD) ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು 2025 ಫೆಬ್ರವರಿ-04 ರಿಂದ 25 ರ ವರೆಗೆ ನಡೆಸಲು ನಿರ್ಧರಿಸಿ ವೇಳಾಪಟ್ಟಿಯನ್ನು ಇದೀಗ ಪ್ರಕಟಿಸಿದೆ.!!💐🍁💐🍁💐🍁💐🍁💐💐

Saf news job education

ನಾನು ಟ್ರೋಲ್‌ಗೆ ಹೆದರುವುದಿಲ್ಲ, ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ : ಸಚಿವ ಮಧು ಬಂಗಾರಪ್ಪ – vishwanews24

ಬೆಂಗಳೂರು: ನಾನು ವಿದ್ಯಾರ್ಥಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಿಲ್ಲ. ಹೆಡ್ ಮಾಸ್ಟರ್ ಮತ್ತು ಬಿಇಓ ವಿರುದ್ದ ಕ್ರಮಕ್ಕೆ ಸೂಚನೆ‌ ನೀಡಿದ್ದು ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಯೂಟರ್ನ್ ಹೊಡೆದಿದ್ದಾರೆ. ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂದಿದ್ದ ವಿದ್ಯಾರ್ಥಿ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಾಗ ಮತ್ತೆ ಮಾಧ್ಯಮಗಳ ಮೇಲೆ ಗರಂ ಆದರು. ನಾನು ಟ್ರೋಲ್‌ಗೆ ಹೆದರುವುದಿಲ್ಲ. ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ. ಹೆಡ್ ಮಾಸ್ಟರ್, ಬಿಇಓ…

Saf news job education

BIG NEWS: ರಾಜ್ಯದ ರಾಜಸ್ವ ನಿರೀಕ್ಷೆಕರು, VA ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯವಿದ್ದು ಸಾರ್ವಜನಿಕರಿಗೆ ಲಭ್ಯವಾಗುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯವಿದ್ದು ಕರ್ತವ್ಯ ನಿರ್ವಹಿಸುವಂತೆ ಉಲ್ಲೇಖಿತ ಸುತ್ತೋಲೆಗಳಲ್ಲಿ ಸೂಚನೆ ನೀಡಲಾಗಿರುತ್ತದೆ. ಅದಾಗ್ಯೂ, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಅವರುಗಳು…

Saf news job education

Gyanvapi mosque : ಗ್ಯಾನವಾಪಿ ಮಸೀದಿಯೊಳಗೆ ಶಿವಲಿಂಗ ಪತ್ತೆ – ಸುಪ್ರೀಂ ಕೋರ್ಟ್‌ ಮಹತ್ವದ ನಿರ್ಣಯ!

ನವದೆಹಲಿ : ಕಾಶಿ ವಿಶ್ವನಾಥ ಹಾಗೂ ಗ್ಯಾನ ವ್ಯಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶಕ್ಕೆ ಮುಂದಾಗಿದೆ. ಗ್ಯಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಸಿಕ್ಕಿದ್ದ ಕಾರಣಕ್ಕೆ ಅಲ್ಲಿ ಉತ್ಖನನ ನಡೆಸಬೇಕೆಂದು ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಗ್ಯಾನವ್ಯಾಪಿ ನಿರ್ವಹಣಾ ಸಮಿತಿ ಹಾಗೂ ಭಾರತೀಯ ಪುರಾತತ್ವ ಇಲಾಖೆಗೆ ನೋಟೀಸ್‌ ನೀಡಿದೆ. ಕಳೆದ ಬಾರಿ ಪುರಾತತ್ವ ಇಲಾಖೆಯ ವತಿಯಿಂದ ಮಸೀದಿಯ ವಜುಖಾನಾದಲ್ಲಿ ವಿಡಿಯೋಗ್ರಾಫಿಕ್‌ ಸಮೀಕ್ಷೆ ನಡೆಸಲಾಗಿತ್ತು. ಆಗ ವಜೂಖಾನದಲ್ಲಿ ಶಿವಲಿಂಗ ಪತ್ತೆಯಾಗಿತ್ತು.ಕೂಡಲೇ ಸಮೀಕ್ಷೆಗೆ ತಡೆಯಾಜ್ಞೆ ತರಲಾಗಿತ್ತು. ಬಳಿಕ…

Saf news job education

ಮುಸ್ಲಿಮರಿಗೆ ವಿವಾಹ ಪ್ರಮಾಣಪತ್ರ ನೀಡಲು ಔಕಾಫ್ ಮಂಡಳಿಗೆ ಅಧಿಕಾರ ನೀಡುವ ರಾಜ್ಯ ಸರ್ಕಾರದ 2023 ರ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ, ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರದ ಆಗಸ್ಟ್ 30, 2023

ಮುಸ್ಲಿಮರಿಗೆ ವಿವಾಹ ಪ್ರಮಾಣಪತ್ರ ನೀಡಲು ಔಕಾಫ್ ಮಂಡಳಿಗೆ ಅಧಿಕಾರ ನೀಡುವ ರಾಜ್ಯ ಸರ್ಕಾರದ 2023 ರ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ, ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರದ ಆಗಸ್ಟ್ 30, 2023 ರಂದು ಕರ್ನಾಟಕ ರಾಜ್ಯ ಔಕಾಫ್ ಮಂಡಳಿ ಮತ್ತು ಅದರ ಜಿಲ್ಲೆಗಳಲ್ಲಿ ಅದರ ವಕ್ಫ್ ಅಧಿಕಾರಿಗಳನ್ನು ಅಧಿಕೃತಗೊಳಿಸುವ ಅಧಿಸೂಚನೆಯನ್ನು ತಡೆಹಿಡಿದಿದೆ. ವಿವಾಹಿತ ಮುಸ್ಲಿಂ ಅರ್ಜಿದಾರರಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಲು. ಈ ಅಧಿಸೂಚನೆಯನ್ನು ಆಧರಿಸಿ ಔಕಾಫ್ ಮಂಡಳಿಯ ಅಧಿಕಾರಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡದಂತೆ ನ್ಯಾಯಾಲಯ…