Jharkhand Election Results 2024: ಜಾರ್ಖಂಡ್‌ನಲ್ಲಿ ಮತ್ತೆ ಅಧಿಕಾರ ಹಿಡಿದ ಜೆಎಂಎಂ !; ಹೇಮಂತ್ ಸೊರೇನ್‌ಗೆ ಪ್ರಧಾನಿ ಮೋದಿ ಅಭಿನಂದನೆ..
Jharkhand Election Results 2024: ಜಾರ್ಖಂಡ್ ವಿಧಾನ ಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಇಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಹೊಡೆದಿದೆ. ಈ ಸಲ ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷ ಗೆದ್ದು, ಅಧಿಕಾರ ಹಿಡಿಯುತ್ತದೆ ಎಂದೇ ವರದಿ ನೀಡಲಾಗಿತ್ತು. ಆದರೆ ಜನರ ಆದೇಶ ಈ ಸಲವೂ ಜಾರ್ಖಂಡ ಮುಕ್ತಿ ಮೋರ್ಚಾ ನೇತೃತ್ವದ ಇಂಡಿಯಾ ಒಕ್ಕೂಟದ ಪರವಾಗಿಯೇ ಬಂದಿದೆ. ಇದರೊಂದಿಗೆ ಸತತ 3ನೇ ಅವಧಿಗೆ ಜೆಎಂಎಂ ಪಕ್ಷ ಜಾರ್ಖಂಡ್‌ನಲ್ಲಿ ಸರ್ಕಾರ ರಚನೆ ಮಾಡುವ ಹೆಜ್ಜೆ ಇಟ್ಟಿದೆ.ಜಾರ್ಖಂಡ್‌ನಲ್ಲಿನ 81…
15 ರಾಜ್ಯದ 46 ವಿಧಾನಸಭೆ, 2 ಲೋಕಸಭಾ ಸ್ಥಾನದ ರಿಸಲ್ಟ್ ಏನಾಯ್ತು? ಇಲ್ಲಿದೆ ಸಂಪೂರ್ಣ ವಿವರ
ನವದೆಹಲಿ (ನ.23): ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಮಾತ್ರವಲ್ಲದೆ, ದೇಶದ 15 ರಾಜ್ಯಗಳಲ್ಲಿ 46 ವಿಧಾನಸಭೆ ಹಾಗೂ 2 ಲೋಕಸಭೆ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಕೂಡ ಪ್ರಕಟವಾಗಿದೆ. ಪ್ರಿಯಾಂಕಾ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ 4 ಲಕ್ಷ ಮತಗಳ ಅಂತರದಿಂದ ಗೆದ್ದು ಇದೇ ಮೊದಲ ಬಾರಿಗೆ ಲೋಕಸಭೆಗೆ ಕಾಲಿಡಲಿದ್ದಾರೆ. ಇಲ್ಲಿ ಸಿಪಿಐನ ಸತ್ಯನ್ ಮೋಕೆರಿ 2ನೇ ಸ್ಥಾನ ಪಡೆದುಕೊಂಡಿದ್ದರೆ, ಬಿಜೆಪಿಯ ನವ್ಯಾ ಹರಿದಾಸ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿ ಸೇರಿದ ಅರಣ್ಯ ಸಚಿವ ರಾಮನಿವಾಸ್…
GOOD NEWS : ‘ವಿದ್ಯಾಸಿರಿ’ ಯೋಜನೆಯಡಿ ನೀಡುವ ಮೊತ್ತ ಮುಂದಿನ ವರ್ಷದಿಂದ 2 ಸಾವಿರಕ್ಕೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ
ಮೈಸೂರು : ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನವನ್ನು 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.ಅವರು ಇಂದು ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಪ್ರೌಢಶಾಲೆಗೆ ಬರುವವರೆಗೂ ತಾವು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ…
Channapatna Assembly bypoll results: Congress’ Yogeshwar wins with huge margin in this Vokkaliga citadel
While the initial trends had NDA candidate Nikhil Kumaraswamy leading by a slender margin, Congress candidate C.P. Yogeshwar was leading by a margin of about 11,000 votes by around 10 a.m. after eight rounds of counting. Belying expectation of a “photo finish” to an hard-fought battle, Congress candidate C.P. Yogeshwar defeated NDA candidate Nikhil Kumaraswamy…