ಕರ್ನಾಟಕ ಪರೀಕ್ಷಾ ಪ್ರಾಧಿಕಾರ KARNATAKA EXAMINATIONS AUTHORITY ದಿನಾಂಕ 27.11.2024ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KARNATAKA EXAMINATIONS AUTHORITY ದಿನಾಂಕ 27.11.2024ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, ದಿನಾಂಕ 04.11.2024 ರ ವರೆಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ…