Good News: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿGood News: ರಾಜ್ಯ ಸರ್ಕಾರ ಆಗಾಗಾ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ
Good News: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿGood News: ರಾಜ್ಯ ಸರ್ಕಾರ ಆಗಾಗಾ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಇನ್ನೂ ಶಾಲಾ ವಿಚಾರಕ್ಕೆ ಬಂದರೆ, ಸಮವಸ್ತ್ರಗಳು ಹಾಗೂ ಊಟದ ವಿಚಾರದಲ್ಲಿ ಸಿಹಿಸುದ್ದಿಯನ್ನು ನೀಡುತ್ತಲೇ ಬಂದಿದೆ. ಹಾಗೆಯೇ ಇದೀಗ ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ…