ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿ ಆದೇಶ…