ವೀರ ಸಾವರ್ಕರ್ ಭಾರತದ ಹೆಮ್ಮೆಯ ಪುತ್ರ ಎಂದಿದ್ದ ಇಂದಿರಾ ಗಾಂಧಿ; ರಾಹುಲ್ ಗಾಂಧಿ ಟೀಕೆಗೆ ಬಿಜೆಪಿ ತಿರುಗೇಟು
ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸಿದ ವಾಗ್ದಾಳಿಗೆ ಬಿಜೆಪಿ ತಿರುಗೇಟು ನೀಡಿದೆ. ವೀರ ಸಾವರ್ಕರ್ ಬಗ್ಗೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬರೆದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಎನ್‌ಡಿಎ ನಾಯಕರು ಹಂಚಿಕೊಂಡಿದ್ದಾರೆ. ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ಸಾವರ್ಕರ್ ಸಂವಿಧಾನವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದ್ದರು ಎಂದು ಟೀಕಿಸಿದ್ದರು.ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ವಿರುದ್ಧ ಕಿಡಿ…