ಸಿಟಿ ರವಿ ಬಂಧನ ಕೇಸ್: ಅಮಾನತುಗೊಂಡ ಸಿಪಿಐ ಮಂಜುನಾಥ್ ಹೇಳಿದ್ದಿಷ್ಟು!ಖಾ ನಾಪುರದ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಸಿಟಿ ರವಿ ಅವರ ಬಂಧನಕ್ಕೆ ಸಂಬಂಧಿಸಿದ ಘಟನೆಗಳಿಗಾಗಿ ಅಮಾನತು ಮಾಡಲಾಗಿದೆ.
ಸಿಟಿ ರವಿ ಬಂಧನ ಕೇಸ್: ಅಮಾನತುಗೊಂಡ ಸಿಪಿಐ ಮಂಜುನಾಥ್ ಹೇಳಿದ್ದಿಷ್ಟು!ಖಾ ನಾಪುರದ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಸಿಟಿ ರವಿ ಅವರ ಬಂಧನಕ್ಕೆ ಸಂಬಂಧಿಸಿದ ಘಟನೆಗಳಿಗಾಗಿ ಅಮಾನತು ಮಾಡಲಾಗಿದೆ. ಇಲಾಖೆಯಿಂದ ನ್ಯಾಯ ಸಿಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ. ಅವರ ಅಮಾನತು ಖಂಡಿಸಿ, ಬಿಜೆಪಿ ಮತ್ತು ಇತರ ಸಂಘಟನೆಗಳು ನಾಳೆ ಖಾನಾಪುರದಲ್ಲಿ ಬಂದ್‌ಗೆ ಕರೆ ನೀಡಿವೆ.ಬೆಳಗಾವಿ, ಡಿಸೆಂಬರ್ 25: ಎಂಎಲ್ಸಿ ಸಿಟಿ ರವಿ (CT Ravi) ಬಂಧಿಸಿ ರಾತ್ರಿಯಿಡೀ ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಸಿಪಿಐ ಮಂಜುನಾಥ್…