ಆತ್ಮೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ದಿನಾಂಕ:05.01.2025ರ ಭಾನುವಾರದಂದು ಮಧ್ಯಾಹ್ನ 1:00ಗಂಟೆಗೆ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿರುವ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯನವರು ಆಗಮಿಸಲಿದ್ದಾರೆ.
*ಆತ್ಮೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ* ದಿನಾಂಕ: 05.01.2025ರ ಭಾನುವಾರದಂದು ಮಧ್ಯಾಹ್ನ 1:00ಗಂಟೆಗೆ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿರುವ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ *ಶ್ರೀ ಸಿದ್ದರಾಮಯ್ಯನವರು* ಆಗಮಿಸಲಿದ್ದಾರೆ. *ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ *ಎಸ್ .ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ. ಮಂಜಪ್ಪ* ಹಾಗೂ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರುಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ…