Saf news job education

BREAKING : ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಗೌರವಧನ ಹೆಚ್ಚಳಕ್ಕೆ ಶೀಘ್ರವೇ ಕ್ರಮ.!

ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ…

Saf news job education

BREAKING NEWS: ಕರ್ನಾಟಕದ ಇತಿಹಾಸದಲ್ಲಿಯೇ ನಕ್ಸಲರ ಅತಿದೊಡ್ದ ಶರಣಾಗತಿ: ಕೆಲವೇ ಕ್ಷಣಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ನಕ್ಸಲರು ಸರೆಂಡರ್

ಚಿಕ್ಕಮಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಲಿದ್ದಾರೆ. 24 ವರ್ಷಗಳ ಬಳಿಕ 6 ನಕ್ಸಲರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದಾರೆ. ಚಿಕ್ಕಮಗಳೂರು ಅರಣ್ಯದಲ್ಲಿ ಅಡಗಿರುವ ಮೋಸ್ಟ್ ವಾಂಟೆಡ್ 6 ನಕ್ಸಲರು ಕೆಲವೇ ಕ್ಷಣಗಳಲ್ಲಿ ಜಿಲ್ಲಾಡಳಿತದ ಮುಂದೆ ಶರಣಾಗುತ್ತಿದ್ದು, ಈಗಾಗಲೇ ಕಾಡಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರೊಂದಿಗೆ 6 ನಕ್ಸಲರು ಜಿಲ್ಲಡಳಿತದತ್ತ ಆಗಮಿಸುತ್ತಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹಾಗೂ ಶಾಂತಿಗಾಗಿ ನಗರಿಕ ವೇದಿಕೆ ಹಾಗೂ ನಕ್ಸಲರ ನಡುವಿನ ಮಾತುಕತೆ ಪ್ರಕ್ರೊಯೆ ಪೂರ್ಣಗೊಂಡಿದ್ದು, ಬೆಳಿಗ್ಗೆ 11…

Saf news job education

BREAKING : ಬೆಂಗಳೂರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್!

ಹೌದು ಕಳೆದ ಜನೆವರಿ 4 ರಂದು ಕನಕಪುರ ಮೂಲದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಪಾಲಕರು ನೀಡಿದ ದೂರಿನ ಅನ್ವಯ ಶಿಕ್ಷಕ ಅಭಿಷೇಕ ವಿರುದ್ಧ ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕಿಯ ಜೊತೆ ಪರಾರಿಯಾಗಿದ್ದ ಶಿಕ್ಷಕ ಅಭಿಷೇಕ ನಾನು ಜೆಪಿ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.ಪ್ರಕರಣ ಹಿನ್ನೆಲೆ? ಅಭಿಷೇಕ್‌ ಖಾಸಗಿಯಾಗಿ ಟ್ಯೂಷನ್‌ ಕ್ಲಾಸ್‌ ನಡೆಸುತ್ತಿದ್ದ. ನಾಪತ್ತೆಯಾಗಿರುವ ವಿದ್ಯಾರ್ಥಿನಿಯೂ ಇಲ್ಲಿ ಟ್ಯೂಷನ್‌ ಪಡೆಯುತ್ತಿದ್ದಳು. ಈ ನಡುವೆ ಶಿಕ್ಷಕ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ…