5, 8, 9ನೇ ತರಗತಿಗೆ ಮಂಡಳಿ ಪರೀಕ್ಷೆ ಇಲ್ಲ safgroupPosted on October 20, 2024 Saf news job education No Comments 5, 8, 9ನೇ ತರಗತಿಗೆ ಮಂಡಳಿ ಪರೀಕ್ಷೆ ಇಲ್ಲಬೆಂಗಳೂರು: ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5,8 ಮತ್ತು 9ನೇ ತರಗತಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದುಶಿಕ್ಷಣಸಚಿವರ ಸಾಕ್ಷರತೆಹೇಳಿಕೆ ಮದುಸಚಿವಬಂಗಾರಪ್ಪಸ್ಪಷ್ಟಪಡಿಸಿದ್ದಾರೆ.ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲಿಯೇ ಸಂಕಲನಾತ್ಮಕ ಮೌಲ್ಯಮಾಪನ-2 (ಎಸ್‌ಎ-2) ಮತ್ತು ಪ್ರಥಮ ಪಿಯುಸಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ನಾಲ್ಕೂ ಕರಗಗಳಿಗೆ ಮಂಡಳಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲ ಬಾಗಿ ಶಾಲಾ ಸಂಘಟನೆಗಳುಮೇಲ್ಮನವಿ ಸುಪ್ರೀಂಕೋರ್ಟ್‌ಗೆ ವಿಚಾರಣಿಸಲ್ಲಿಸಿವೆ. ಈ ಪ್ರಕರಣದ ವೇಳೆ ಸರ್ವೋಚ್ಚ ನ್ಯಾಯಾಲಯವು ಮಂಡಳಿ ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ. Post Views: 0 Share with friends